ಸುದ್ದಿದಿನ ಡೆಸ್ಕ್ | ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಉತ್ತರಕ್ಕೊಂದು ದಕ್ಷಿಣಕ್ಕೊಂದು ಧೋರಣೆ ತೋರಿಸುತ್ತಿದ್ದಾರೆ. ರೈತರ ಸಾಲ ಮನ್ನಾ ವಿಳಂಬವಾಗುತ್ತಿದೆ. ಆದರೆ, ಮಂಡ್ಯದ ರೈತನಿಗೆ ಸಾಲ ಮನ್ನಾ ಮಾಡಿದ್ದಾರೆ ಇದು ಸರಿಯಲ್ಲ ಎಂದು...
ಸುದ್ದಿದಿನ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಭಾಷಣ ಮಾಡುವಾಗ ಆಡಿದ ಕೆಲವು ಮಾತುಗಳು ಸಂಸತ್ ಘನತೆಗೆ ಚ್ಯುತಿ ತಂದಿವೆ ಎಂದು ಆರೋಪಿಸಿರುವ ಕಾಂಗ್ರೆಸ್, ಆ ಪದಗಳನ್ನು ಕಡತದಿಂದ ತೆಗೆಸಿವೆ. ರಾಜ್ಯಸಭೆ ಉಪ ಸಭಾಪತಿಯಾಗಿ...
ಸುದ್ದಿದಿನ ಡೆಸ್ಕ್ | ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡೇತರ, ಕನ್ನಡ ಬಾರದ ವಿದ್ಯಾರ್ಥಿಗಳಿಗೆ ‘ಕನ್ನಡ ಕಲಿ’ ಎಂಬ ಯೋಜನೆ ಜಾರಿಗೊಳಿಸಲಾಗಿದೆ. ಈ ಮೂಲಕ ಕನ್ನಡ ಬಾರದ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಸುವ...
ಸುದ್ದಿದಿನ ಡೆಸ್ಕ್ | ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅರಳುಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀತಾಪುರ ಗ್ರಾಮದ ಹೊರವಲಯದಲ್ಲಿರುವ ಗದ್ದೆಯಲ್ಲಿ ಮುಖ್ಯಮಂತ್ರಿಯವರು ಆಗಸ್ಟ್ 11 ರಂದು ಭತ್ತ ನಾಟಿ ಮಾಡಲಿರುವ ಹಿನ್ನೆಲೆ ಇಂದು ಸಣ್ಣ ನೀರಾವರಿ...
ಸುದ್ದಿದಿನ ಡೆಸ್ಕ್: ಒಡಿಶಾದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರದಲ್ಲಿ ಮತ್ತೆ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ಮುಂದೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲ ಭಾಗದಲ್ಲಿ ಆ.13ರಿಂದ...
ಸುದ್ದಿದಿನ ಡೆಸ್ಕ್ | ಕೋಳಿ, ಕುರಿ, ಆಡು, ಮೇಕೆ, ಹಸು, ಎಮ್ಮೆ, ಹಂದಿ ಸಾಕಣೆ ಬಗ್ಗೆ ಕೇಳಿದ್ದಿರಿ. ಆದರೆ, ಮೊಸಳೆ ಸಾಕಾಣಿಕೆ ಬಗ್ಗೆ ಗೊತ್ತಿದೆಯಾ? ಬಹುತೇಕರಿಗೆ ಇದು ತಿಳಿಯದೇ ಇರಬಹುದು. ಇಸ್ರೇಲಿನ ಜೋರ್ಡಾನ್ ಕಣಿವೆಯಲ್ಲಿ ವ್ಯಕ್ತಿಯೊಬ್ಬ...
ಸುದ್ದಿದಿನ ಡೆಸ್ಕ್ | ಬಿಎಸ್ಸೆನ್ನೆಲ್ ಸ್ವಾತಂತ್ರ್ಯ ಸಂಭ್ರಮಕ್ಕಾಗಿ ಗ್ರಾಹಕರಿಗೆ ಕಡಿಮೆ ದರ ಫ್ರೀಡಂ- ಚೋಟಾ ಪ್ಯಾಕ್ ನೀಡುತ್ತಿದ್ದು, ಈ ಆಫರ್ ಅಡಿ ಪ್ರೀಪೇಯ್ಡ್ ಗ್ರಾಹಕರು ಅನ್.ಲಿಮಿಟೆಡ್ ವಾಯ್ಸ್, ಡೇಟಾ ಬೆನಿಫಿಟ್ ಪಡೆಯಲಿದ್ದಾರೆ. 9 ರೂ ಹಾಗೂ...
ಸುದ್ದಿದಿನ, ದಾವಣಗೆರೆ | ದಾವಣಗೆರೆ, ಗದಗ ಸೇರಿದಂತೆ ಬಹುತೇಕ ಕಡೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂರು ಜನ ಮಹಿಳೆಯರನ್ನು ನಗರದ ಡಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗೀತಕ್ಕ(33) ಅನಿತಾ ಅಲಿಯಾಸ್ ಕಾವ್ಯಾ (34) ಹಾಗೂ ರೂಪಾ (28) ಬಂಧಿತ...
ಸುದ್ದಿದಿನ ಡೆಸ್ಕ್ | ದಾವಣಗೆರೆಯ ಭದ್ರಾ ನಾಲೆ ನಲ್ಲಿ ನವಜಾತ ಶಿಶು ಶವ ಪತ್ತೆಯಾಗಿದೆ. ಹಳೇ ಕುಂದುವಾಡದ ಬಳಿ ಇರುವ ಭದ್ರಾ ನಾಲೆಯಲ್ಲಿಮೃತ ಮಗುವಿನ ಪೋಷಕರೋ ಅಥವಾ ಯಾವುದೋ ಆಸ್ಪತ್ರೆಯಿಂದ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ....
ಸುದ್ದಿದಿನ ಡೆಸ್ಕ್ |ಚನ್ನಗಿರಿಯ ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘದಲ್ಲಿ ಖಾಲಿ ಇರುವ ವಿವಿಧ 25 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛೆಯುಳ್ಳ ಅಭ್ಯರ್ಥಿಗಳು ಸಂಘಕ್ಕೆ ಖುದ್ದಾಗಿ/ಅಂಚೆ/ಕೋರಿಯರ್ ಮೂಲಕ ಕಳುಹಿಸಲು...