ದಿನದ ಸುದ್ದಿ7 years ago
ಸಾಮೂಹಿಕ ಅತ್ಯಚಾರಕ್ಕೆ ‘ದಲಿತ ಬಾಲಕಿ’ ಬಲಿ
ಬಾಬಸಾಹೇಬ ಅಂಬೇಡ್ಕರವರೆ ನೀವು ಬರೆದ ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ ಸಂವಿಧಾನ ಜಾರಿಯಾದ ಸಂವಿಧಾನ ದಿನಾಚರಣೆ (ಗಣರಾಜ್ಯೋತ್ಸವ) ಈ ದಿನದಂದು(24-01-2019 )ನನ್ನ ತಂಗಿ ಸಂಜನಾ ನಾಲ್ಕನೆ ಕ್ಲಾಸ್ ಹುಡುಗಿಗೆ ಸಾಮೂಹಿಕವಾಗಿ ಅತ್ಯಾಚಾರವಾಗಿ ಸಾಯುತ್ತಿರಲಿಲ್ಲವೇನೊ…? ಹೌದು ಸಂವಿಧಾನ ಜಾರಿಯಾಗಿ...