ವಿಶ್ವನಾಥ ಎಸ್ ಕರಡಿ ಎರಡು ಪ್ರತ್ಯೇಕ ಸಮಯ ಮತ್ತು ಸ್ಥಳಗಳಲ್ಲಿ ವಾಸಿಸುತ್ತಿದ್ದ ಇಬ್ಬರು ಮಹಾಪುರುಷರು ಒಂದೇ ಸಮಸ್ಯೆಯ ಬಗ್ಗೆ ಒಂದೇ ತೀರ್ಮಾನಕ್ಕೆ ಬಂದಿರುವ ಆ ಮಹಾ ಮನಸ್ಸುಗಳ ತೀರ್ಮಾನಕ್ಕೆ ನಾವಿನ್ನು ಬದ್ಧರಾಗಿಲ್ಲದೆ ಇರುವುದು ದುರಂತವೇ ಅನಿಸುತ್ತದೆ....
ನಾಗರಾಜ್ ಹೆತ್ತೂರ್ ಬದುಕಿಗಾಗಿ ಚಿನ್ನ ಗಿರವಿ ಇಟ್ಟವ ಮುಂದೊಂದು ದಿನ ಚಿನ್ನದಂಗಡಿಯ ಮಾಲೀಕನಾದ. ಕೇವಲ 95 ಸಾವಿರದಿಂದ 70 ಕೋಟಿ ವ್ಯವಹಾರ ನಡೆಸುವ ಪ್ರಮೋದ್ ಅವರು, ಅಂಬೇಡ್ಕರ್ ಇಲ್ಲದಿದ್ದರೆ ನಾನಿಲ್ಲ….! ಈ ಯಶಸ್ಸಿಗೆ ಅವರೇ ಕಾರಣ...
ಸುದ್ದಿದಿನ, ಮೈಸೂರು : ಇದೇ ಜೂನ್ 2ರಂದು ಎಸ್. ಪ್ರತಾಪ್ ರವರು ಶ್ಯಾನಾಡ್ರಹಳ್ಳಿ, ಗುಂಡ್ಲುಪೇಟೆ ನಿವಾಸಿಯಾಗಿದ್ದು ಐ.ಎ.ಎಸ್. ಪರೀಕ್ಷೆಯನ್ನು ಬರೆಯಲು ಮೈಸೂರಿನ ಮರಿಮಲ್ಲಪ್ಪ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದು, ಈತ ತಡವಾಗಿ ಹೋದ ಕಾರಣ ಪರೀಕ್ಷೆ...
ಸಂಸ್ಥೆಯೊಂದರಲ್ಲಿ ಮೀಟಿಂಗ್ ನಡೆಯುತ್ತಿತ್ತು. ಸದಸ್ಯರೊಬ್ಬರು “ನಮ್ಮ ಸಂಸ್ಥೆಯ ಶೌಚಾಲಯಗಳೆಲ್ಲವೂ ಗಲೀಜು ಆಗಿವೆ. ಆ ಯಮ್ಮನನ್ನು ಕರೆಸಿ” ಎಂದು ಮುಖ್ಯಸ್ಥರನ್ನು ಒತ್ತಾಯಿಸಿದರು. ಮತ್ತೊಬ್ಬರು “ಆ ಯಮ್ಮ ಸರಿಯಾಗಿ ಕ್ಲೀನ್ ಮಾಡೋಲ್ಲ, ಅವಳಿಗೆ ಕೊಬ್ಬು,” ಹೀಗೆ ನಾಲಿಗೆ ಮೇಲೆ...
ಗುಲ್ಬರ್ಗಾ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಳ್ಳಿ ನಾಗರಾಳ್ ಗ್ರಾಮದ ದಲಿತ ಯುವಕ ಮಲ್ಲು ಬಡಿಗೇರ್ ರವರ ಮದುವೆ ಮೆರವಣಿಗೆ ತಮ್ಮ ಏರಿಯಾ ದಲ್ಲಿ ಏಕೆ? ಎಂದು ಊರೊಳಗಿನ ಸವರ್ಣೀಯರು ಹಾಗೂ ಒಬಿಸಿ ಎಂದು ಕರೆಸಿ ಕೊಳ್ಳುವ...
ಬೋಧಿಸತ್ವ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಮತ್ತು ಅವರ ಚಿಂತನೆಗಳನ್ನು ನಾಶ ಮಾಡಲೆಂದೆ 1925 ರಲ್ಲಿ ಆರ್.ಎಸ್.ಎಸ್. ಸ್ಥಾಪನೆ ಮಾಡಲಾಗಿದೆ. ಇದರ ಅರಿವಿದ್ಧ ಡಾ.ಅಂಬೇಡ್ಕರ್ ಅವರು ಆ ಸಂಘಟನೆಯಿಂದ ತುಂಬಾ ಜಾಗರೂಕರಾಗಿದ್ದರು ಹಾಗೂ ಹೊಲೆ-ಮಾದಿಗರನ್ನು ಅದರಿಂದ ರಕ್ಷಣೆ...
ಈಗಷ್ಟೇ ಸ್ನೇಹಿತರೊಬ್ಬರು “ಸರ್, ಬಾಬಾಸಾಹೇಬ್ ಅಂಬೇಡ್ಕರ್ ರವರು ಬರೆದಿರುವ ‘ಬುದ್ಧ ಅಂಡ್ ಹಿಸ್ ಧಮ್ಮ’ ಕನ್ನಡ ಅನುವಾದ ಓದುವಾಗ ಒಂದಷ್ಟು ಕನ್ ಫ್ಯೂಸ್ ಆಗುತ್ತದೆ. ಕೆಲವು ಮೂಢನಂಬಿಕೆಯ ಅಂಶಗಳಿವೆ, ಕತೆಗಳಿವೆ” ಅಂದರು. ನಿಜ, ಸ್ನೇಹಿತರ ಆ...
‘ಹಿಂದೂ’ ಎಂಬ ಪದದಂತೆ ‘ದಲಿತ’ವೂ ಈಚಿನ ಸೃಷ್ಟಿ. ಆದರೆ ‘ಹಿಂದೂ’ ಪದಕ್ಕಿರುವ ಮತೀಯ ವಾಸನೆ ದಲಿತಕ್ಕಿಲ್ಲ. ಎರಡಕ್ಕೂ ರಾಜಕೀಯ ಆಯಾಮವಂತೂ ಇದೆ. ರಾಷ್ಟ್ರೀಯ ವಿಮೋಚನಾ ಚಳುವಳಿಯ ಸಂದರ್ಭದಲ್ಲಿಯೇ ಡಾ. ಅಂಬೇಡಕರ ಅವರು ‘ಹಿಂದೂ’ ಪರಿಕಲ್ಪನೆಯ ವಿರುದ್ಧ,...
ಜಾತಿಯಿಂದ ಆರ್ಥಿಕ ಕಾರ್ಯಸಾಮರ್ಥ್ಯ ಉತ್ತಮವಾಗುವುದಿಲ್ಲ. ಜಾತಿ ಜನಾಂಗವನ್ನು ಉತ್ತಮಗೊಳಿಸಿಲ್ಲ, ಉತ್ತಮಗೊಳಿಸಲು ಅದಕ್ಕೆ ಸಾಧ್ಯವೂ ಇಲ್ಲ. ಆದರೆ ಅದು ಒಂದನ್ನು ಮಾತ್ರ ಸಾಧಿಸಿದೆ. ಜಾತಿಯು ಹಿಂದೂಗಳನ್ನು ಪ್ರತ್ಯೇಕ ಗುಂಪುಗಳಾಗಿ ವಿಂಗಡಿಸಿ ನೀತಿಗೆಡಿಸಿದೆ. ‘ಹಿಂದೂ ಸಮಾಜ ‘ ವೆಂಬುದು...
ಸುದ್ದಿದಿನ,ಮಂಡ್ಯ: ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನ ಹಂಗರಹಳ್ಳಿ ಕಲ್ಲುಕೋರೆಯಲ್ಲಿ ಜೀತದಾಳು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕು ಹಗರಿಬೊಮ್ಮನಹಳ್ಳಿ ಗ್ರಾಮದ ಕರಿಯಪ್ಪ ಮಾದರ ಅವರನ್ನು ಹತ್ಯೆ ಮಾಡಿರುವ ಕೃತ್ಯವನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸಿ ಇಂದು...