ದಿನದ ಸುದ್ದಿ7 months ago
ದಾವಣಗೆರೆ | ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಆರಂಭ ; ಆಧಾರ್ ನಂಬರ್ ಕಡ್ಡಾಯ
ಸುದ್ದಿದಿನ,ದಾವಣಗೆರೆ:ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿಯನ್ನು ವರ್ಗೀಕರಿಸಿ, ಉಪವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶವನ್ನು ಸಂಗ್ರಹಿಸಿ ಸಮೀಕ್ಷೆಯನ್ನು ಕೈಗೊಳ್ಳಲು ಉದ್ದೇಶಿಲಾಗಿದೆ. ಈ...