ದಿನದ ಸುದ್ದಿ6 years ago
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆ ಪ್ರಗತಿ ಪರಿಶೀಲನೆ ; ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ
ಸುದ್ದಿದಿನ,ಚಿತ್ರದುರ್ಗ: ಬಯಲುಸೀಮೆಯ ಜನರ ಬಹುದಿನಗಳ ಬೇಡಿಕೆಯಾಗಿರುವ ದಾವಣಗೆರೆ-ಚಿತ್ರದುರ್ಗ-ತುಮಕೂರು 198 ಕಿ.ಮೀ. ಉದ್ದದ ನೂತನ ನೇರ ರೈಲ್ವೆ ಮಾರ್ಗ ಯೋಜನೆಗೆ 06 ತಿಂಗಳ ಒಳಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು...