ಸುದ್ದಿದಿನ,ದಾವಣಗೆರೆ:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮೇ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು...
ಸುದ್ದಿದಿನ,ದಾವಣಗೆರೆ: ಕೋವಿಡ್ ಸೋಂಕಿನ 2ನೇ ಅಲೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸೋಂಕು ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಜಿಲ್ಲೆಯಲ್ಲಿ ವಾರದ 04 ದಿನ ಸಂಪೂರ್ಣ ಲಾಕ್ಡೌನ್ ಮತ್ತು 03 ದಿನ ಸಾಮಾನ್ಯ ಲಾಕ್ಡೌನ್ ವಿಧಿಸಲು ಕ್ರಮ ಜರುಗಿಸುವಂತೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಗಂಗೋತ್ರಿ ಆವರಣ, ಚಿತ್ರದುರ್ಗದ ಸ್ನಾತಕೋತ್ತರ ಸೇರಿದಂತೆ ಎಲ್ಲ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳಲ್ಲಿ ಮೇ 12ರಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಪಾಠಗಳು ನಡೆಯಲಿವೆ ಎಂದು ಕುಲಪತಿ ಪ್ರೊ. ಶರಣಪ್ಪ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ಪಿಹೆಚ್ಡಿ, ಪಿಡಿಎಫ್, ಡಿ.ಎಸ್ಇಸಿ, ಡಿ.ಲಿಟ್ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರ ಪ್ರಸ್ತುತ ಲಾಕ್ಡೌನ್ ಘೋಷಿಸಿರುವುದರಿಂದ ಅರ್ಜಿ ಸಲ್ಲಿಕೆ ಅವದಿಯನ್ನು...
ಸುದ್ದಿದಿನ,ದಾವಣಗೆರೆ : ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು 2021 ರ ಏ.30 ರವರೆಗೆ ನೀಡಲಾಗಿತ್ತು. ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಲಾಕ್ಡೌನ್ ಇರುವ ಪ್ರಯುಕ್ತ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಸರ್ಕಾರದ...
ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸೋಂಕು ರಾಜ್ಯದಲ್ಲಿ ಮತ್ತೊಮ್ಮೆ ಏರು ಮುಖ ಕಾಣಿಸುತ್ತಿದ್ದು ಸೋಂಕಿತರಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರದಿಂದ ಸೂಚಿತ ಮಾಡಿದ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಖಾಸಗಿ...
ನನ್ನ ಹೆಸರು ಬಿ. ನಾಗರತ್ನಮ್ಮ. 76ರ ವಯೋವೃದ್ಧೆಯಾದ ನಾನು ಪ್ರಸ್ತುತ ದಾವಣಗೆರೆ ವಿನೋಬನಗರದ ಬಾಡಿಗೆ ಮನೆ ನಿವಾಸಿ. 2008 ರಲ್ಲಿ ಆಧ್ಯಾತ್ಮ ಮಂದಿರ ನಿರ್ಮಾಣದ ಉದ್ದೇಶದಿಂದ ದಾವಣಗೆರೆ ತಾಲ್ಲೂಕು ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ...
ಸುದ್ದಿದಿನ,ದಾವಣಗೆರೆ: 2021-22ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ನೀಡಲು ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಗೆ 08 ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಪಂಗಡದ ಕಾನೂನು...
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಬ್ಯಾಂಕ್ ಗ್ರಾಹಕರಿಗೆ ಹಾಗೂ ಪುಟ್ಪಾತ್ ವ್ಯಾಪಾರಸ್ಥರಿಗೆ ಮಾಸ್ಕ್ ಹಾಗೂ ಸಾನಿಟೈಸರ್ ನೀಡುವ ಮೂಲಕ ಸ್ಥಾಪನಾ ದಿನದ ಆಚರಣೆ. ಎ.ಐ.ಬಿ.ಇ.ಎ. ಪ್ರತಿಯೊಬ್ಬ ಬ್ಯಾಂಕ್ ನೌಕರರ ಹೆಮ್ಮೆಯ ಸಂಘ ಎ.ಐ.ಬಿ.ಇ.ಎ. ದೇಶ...
ಸುದ್ದಿದಿನ,ದಾವಣಗೆರೆ :2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್ಲೈನ್...