ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹಸಿ ನೀರಾವರಿ ಅಳವಡಿಸಲು ಪ್ರಸಕ್ತ ಸಾಲಿನಲ್ಲಿ ಹರಿಹರ ತಾಲ್ಲೂಕಿನ...
ಸುದ್ದಿದಿನ,ದಾವಣಗೆರೆ : ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್ ಯೋಜನೆಯಡಿ (ಪಿಎಂ ಸ್ವನಿಧಿ ಯೋಜನೆ) ಜಿಲ್ಲೆಯ ನಗರ, ಪಟ್ಟಣ ಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಕೂಡಲೆ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ...
ಸುದ್ದಿದಿನ,ದಾವಣಗೆರೆ : ಕೋವಿಡ್ ಲಸಿಕೆಯನ್ನು ಇದುವರೆಗೂ ಹಾಕಿಸಿಕೊಳ್ಳದ ಆರೋಗ್ಯ ಕ್ಷೇತ್ರ ಹಾಗೂ ಮುಂಚೂಣಿ ಕ್ಷೇತ್ರದ ಫಲಾನುಭವಿಗಳು ಕೂಡಲೆ ಸಂಬಂಧಪಟ್ಟ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು, ತಪ್ಪಿದಲ್ಲಿ ಅಂತಹವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ...
ಸುದ್ದಿದಿನ,ದಾವಣಗೆರೆ : ಅನರ್ಹರು ಹೊಂದಿರುವ ಆದ್ಯತಾ(ಬಿಪಿಎಲ್)ವರ್ಗದ ಪಡಿತರ ಚೀಟಿಗಳನ್ನು ರದ್ದುಪಡಿಸಲು ಅವಕಾಶ ಕಲ್ಪಿಸಲಾಗಿದ್ದು, ರದ್ದು ಪಡಿಸದೇ ಹೋದಲ್ಲಿ ಕಾನೂನು ರೀತ್ಯಾ ಕ್ರಮ ವಹಿಸಿಸಲಾಗುವುದು. ಸರ್ಕಾರಿ ನೌಕರರು ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಸಗಿ ನೌಕರರು, ಸರ್ಕಾರಿ...
ಸುದ್ದಿದಿನ,ದಾವಣಗೆರೆ : ಫೆ. 13.ರಂದು 220 ಕೆ.ವಿ. ಎಸ್.ಆರ್.ಎಸ್. ದಾವಣಗೆರೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ 11 ಕೆ.ವಿ. ಫೀಡರ್ನಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಹಾಗೂ 66/11ಕೆ.ವಿ. ವಿತರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ 11ಕೆ.ವಿ. ಎಸ್.ವಿ.ಟಿ,...
ಸುದ್ದಿದಿನ,ದಾವಣಗೆರೆ : ಮಿಲ್ಲತ್ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ತಂಬಾಕನ್ನು ನಿಯಂತ್ರಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ವಿಷಯದ ಬಗ್ಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ...
ಸುದ್ದಿದಿನ,ದಾವಣಗೆರೆ:ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು ಕಾನೂನಿನ ಚೌಕಟ್ಟಿನೊಳಗೆ ತಮ್ಮ ಚಟುವಟಿಕೆಗಳನ್ನು ನಡೆಸಬೇಕು. ಪರವಾನಗಿ ಇಲ್ಲಿದವರಿಗೆ ಪರವಾನಗಿ ಪಡೆಯಲು ಮಾರ್ಗದರ್ಶನ ನೀಡುವುದರೊಂದಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಆದರೆ ಕಾನೂನು ಮೀರಿ ನಡೆದರೆ ಶಿಸ್ತಿನ ಕ್ರಮ ಜರುಗಿಸಲಾಗುವುದು...
ಸುದ್ದಿದಿನ, ದಾವಣಗೆರೆ : ಪಿಪಿಟಿ ಪ್ರದರ್ಶನದ ಮೂಲಕ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಗೆ ಎಕ್ಸ್ಪ್ಲೋಸಿವ್ ಕಾಯ್ದೆ, ಸಬ್ಸ್ಟೆನ್ಸ್ ಕಾಯ್ದೆ ಹಾಗೂ ಎಕ್ಸ್ಪ್ಲೋಸಿವ್ ರೂಲ್ಸ್ 2008 ರ ಬಗ್ಗೆ ವಿವರವಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದರು....
ಸುದ್ದಿದಿನ,ದಾವಣಗೆರೆ : ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತ ಸೇವಾಲಾಲ್ರವರ 282ನೇ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕ ತಾಂಡಾ ಅಭಿವೃದ್ದಿ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಫೆ.8 ರಿಂದ ಆರಂಭವಾಗುವ ಎರಡನೇ ಹಂತದ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿಗಳು ಸ್ವತಃ ಲಸಿಕೆ ಪಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,...