ಸುದ್ದಿದಿನ,ದಾವಣಗೆರೆ : ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಸಾರಥಿ-ಕುರುಬರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆಗಾಗಿ ಜ.5 ರಂದು ಮಂಡಳಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಇವರು ಅರ್ಜಿ ಆಹ್ವಾನಿಸಿ ಆಸಕ್ತ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಲಾಕ್ಡೌನ್ ಅವಧಿಗೆ ಮುಂಚೆ 31, ಮಾರ್ಚ್ 2020ರ ಅಧಿಕೃತ ಮಾರಟಗಾರರಿಂದ ಮಾರಾಟವಾಗಿ, ತಾತ್ಕಾಲಿಕ ನೋದಣಿಯನ್ನು ಹೊಂದಿ, ಇ-ವಾಹನ್ ಪೋರ್ಟ್ನಲ್ಲಿ ನಮೂದಿತವಾಗಿ ನೋಂದಣಿಯಾಗದೆ ಉಳಿದಿರಿರುವ ಭಾರತ್ ಸ್ಟೇಜ್-4 ಮಾಪನದ ಎಲ್ಲಾ ವಾಹನಗಳನ್ನು ಜ.16...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಜೀವವೈವಿದ್ಯ ಮಂಡಳಿಯ ಅಧ್ಯಕ್ಷರಾದ ಅನಂತ ಹೆಗಡೆ ಆಶೀಸರರವರು ಕೊಂಡಜ್ಜಿ ಕೆರೆ ಪ್ರದೇಶಕ್ಕೆ ಬೇಟಿ ನೀಡಿ,ಕೊಂಡಜ್ಜಿ ಕೆರೆ ಅರಣ್ಯ ಪ್ರದೇಶವನ್ನು ಪಾರಂಪರಿಕ ಜೀವ ವೈವಿಧ್ಯ ತಾಣ ಎಂದು ಮಂಡಳಿ ನಿರ್ಣಯ ಕೈಗೊಳ್ಳಲು ಶಿಪಾರಸು...
ಸುದ್ದಿದಿನ, ದಾವಣಗೆರೆ : ನಾನು ಎಸ್ಟಿ ಹೋರಾಟಕ್ಕೆ ಬರಲು ಆಗಲ್ಲ, ಆದರೆ ಬೆಂಬಲ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಬಹಿರಂಗವಾಗಿ ನಾನು ಹೋರಾಟಕ್ಕೆ ಬರಲು ಆಗುವುದಿಲ್ಲ, ನೀವು ಹೋರಾಟ ಮಾಡಿ ಎಂದಿದ್ದರು. ಅದಾದ ಮೇಲೆ ಈಶ್ವರಪ್ಪ...
ಡಾ. ಸಿದ್ರಾಮ ಕಾರಣಿಕ,ಬರಹಗಾರರು, ಧಾರವಾಡ ಸಾಹಿತ್ಯ ಎನ್ನುವುದು ಸಮಾಜದ ಪ್ರತಿಬಿಂಬ ಎನ್ನಲಾಗುತ್ತಿದೆ. ಸಮಾಜದಲ್ಲಿ ಕಂಡುಂಡ ಅನುಭವಗಳನ್ನೇ ಒಬ್ಬ ಬರಹಗಾರ ತನ್ನ ಬರಹದಲ್ಲಿ ಒಡಮೂಡಿಸುತ್ತಾನೆ. ರಮ್ಯ ಸಾಹಿತ್ಯದಲ್ಲಿ ಕಾಲ್ಪನಿಕತೆಗೆ ಹೆಚ್ಚು ಒತ್ತು ನೀಡಲಾಗಿದ್ದರೂ ಅಲ್ಲಿಯೂ ಸಮಾಜವನ್ನು ಬಿಟ್ಟು...
ಸುದ್ದಿದಿನ, ದಾವಣಗೆರೆ : ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಿದ್ದು, ಜೀವ ವೈವಿಧ್ಯ ದಾಖಲಾತಿ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಸಾಕಷ್ಟು ಜೀವ ವೈವಿಧ್ಯ ಹಾಟ್ಸ್ಪಾಟ್ಗಳಿದ್ದು, ಕೊಮಾರನಹಳ್ಳಿ ಗುಡ್ಡ ಅತ್ಯಂತ ಮೌಲ್ಯಯುತ ಜೀವ ವೈವಿಧ್ಯವನ್ನು ಹೊಂದಿದೆ. ಈ...
ಸುದ್ದಿದಿನ, ದಾವಣಗೆರೆ : ದಾವಣಗೆರೆ ಸಮೀಪವಿರುವ ಬಾತಿ ಗುಡ್ಡವನ್ನು ಅಭಿವೃದ್ದಿಪಡಿಸಿದರೆ ತುಮಕೂರಿನ ಸಿದ್ದರ ಬೆಟ್ಟದಂತೆ ಅಭಿವೃದ್ದಿಪಡಿಸಬಹುದಾಗಿದೆ. ಹಾಗೂ ಜಿಲ್ಲೆಯಲ್ಲಿ ಸಾಕಷ್ಟು ಜಲಮೂಲಗಳು ಇರುವುದರಿಂದ ಜೀವ ವೈವಿಧ್ಯತೆಗೆ ಒತ್ತು ನೀಡಬಹುದಾಗಿದೆ. ಇದರೊಂದಿಗೆ ಪ್ರಸಿದ್ದ ಸೂಳೆಕೆರೆ, ಕುಂದುವಾಡ ಕೆರೆಗಳನ್ನು...
ಸುದ್ದಿದಿನ,ದಾವಣಗೆರೆ : ಸ್ಮಾರ್ಟ್ ಸಿಟಿ ಎಂದರೆ ಸಿಮೆಂಟ್, ಕಬ್ಬಿಣದ ಕಟ್ಟಡಗಳ ನಿರ್ಮಾಣವಲ್ಲ. ಅದು ನೈಜವಾಗಿ ಹಸಿರುನಿಂದ ಕೂಡಿರುವ ನಗರ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ಅನಂತ ಹೆಗಡೆ ಆಶೀಸರ ಹೇಳಿದರು. ಮಂಗಳವಾರ ಜಿಲ್ಲಾಡಳಿತ...
ಸುದ್ದಿದಿನ,ದಾವಣಗೆರೆ: ಕುರುಬ ಜನಾಂಗವನ್ನು ST ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಜನವರಿ 6ರಂದು ದಾವಣಗೆರೆಯಲ್ಲಿ ಕುರುಬರ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಕುರುಬರ ST ಹೋರಾಟ ಸಮಿತಿ ತಿಳಿಸಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ಎಡ್ಸ್ ಪ್ರಿವೆನ್ಷನ್ ಸೊಸೈಟಿ, ಬೆಂಗಳೂರು ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ದುರ್ಗಾಶಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ ದಾವಣಗೆರೆ ಇಲ್ಲಿ ಕಾರ್ಯ ನಿರ್ವಹಿಸಲು ಕೆಳಕಂಡ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮಾಡಲು...