ಸುದ್ದಿದಿನ, ದಾವಣಗೆರೆ : ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಸಲು ಸರ್ಕಾರ ಸೂಚನೆ ನೀಡಿದ್ದು, ಜಿಲ್ಲೆಯ ಜಗಳೂರಿನಲ್ಲಿ ಶೇಂಗಾ ಖರೀದಿ ಕೇಂದ್ರ ಪ್ರಾರಂಭ ಮಾಡಲಾಗುವುದು. ಶೇಂಗಾ ಬೆಳೆಗೆ ಪ್ರತಿ ಕ್ವಿಂಟಾಲ್ಗೆ 5275 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ....
ಸುದ್ದಿದಿನ,ದಾವಣಗೆರೆ: ‘ಕನ್ನಡ ಕಲಿತವನು ಜ್ಞಾನಿ, ಕನ್ನಡ ಕಲಿಸುವವನು ದಾನಿ’ ಎನ್ನುವ ಮಾತಿನಂತೆ ನಾವೆಲ್ಲರು ಸೇರಿ ಕನ್ನಡವನ್ನು ಉಳಿಸೊಣ, ಪೋಷಿಸೋಣ, ಬೆಳೆಸೋಣ ಎಂದು ನಗರದ ಖ್ಯಾತ ವೈಧ್ಯೆ ಹಾಗು ಸಾಹಿತಿಗಳಾದ ಡಾ. ಶಶಿಕಲಾ ಕೃಷ್ಣಮೂರ್ತಿಯವರು ಕನ್ನಡಾಭಿಮಾನಿಗಳಿಗೆ ಕರೆ...
ಸುದ್ದಿದಿನ, ದಾವಣಗೆರೆ : ಪ್ರಧಾನಮಂತ್ರಿಯವರ ಮಹಾತ್ವಾಕಾಂಕ್ಷಿ ಯೋಜನೆಯಾದ ಆತ್ಮ ನಿರ್ಭರ ಯೋಜನೆಯಡಿ ಹೆಚ್ಚು ಹೆಚ್ಚು ಜನರಿಗೆ ಬ್ಯಾಂಕ್ ಮುಖಾಂತರ ಸಾಲಸೌಲಭ್ಯ ನೀಡಬೇಕು. ಬೀದಿಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಆರಂಭಿಸಿರುವ ಯೋಜನೆ ಜಿಲ್ಲೆಯಲ್ಲಿ ಹೆಚ್ಚು ಜನರನ್ನು ತಲುಪುತ್ತಿಲ್ಲ. ಅಧಿಕಾರಿಗಳು...
ಸುದ್ದಿದಿನ,ದಾವಣಗೆರೆ : ರಾಷ್ಟ್ರೀಯ ಹೆದ್ದಾರಿ ಸಮೀಪ ಅಕ್ರಮ ಗಣಿಗಾರಿಕೆಯ ವಿಡಿಯೋ ಮಾಡಲು ತೆರಳಿದ್ದ ಖಾಸಗಿವಾಹಿನಿಯ ಕ್ಯಾಮೆರಾಮನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಮಂಗಳವಾರ ಪತ್ರಕರ್ತರು ಎಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು....
ಸುದ್ದಿದಿನ, ದಾವಣಗೆರೆ : ಸಂಪೂರ್ಣ ಸಮಾಜ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡು ಸುಮಾರು 40ಕ್ಕೂ ಅಧಿಕ ವರ್ಷಗಳಿಂದ ಆಧ್ಯಾತ್ಮ ಪರಿಚಾರಕರಾಗಿ, ಕಾಲಜ್ಞಾನ, ಬ್ರಹ್ಮ ಜ್ಞಾನ, ಛಾಯಾಪುರುಷ, ಸಾಂಖ್ಯಾ ತಾರಕ ಇತ್ಯಾದಿ ಆತ್ಮೋನ್ನತಿಯ ಬೋಧಕರಾಗಿ ಹಾಗೂ ವಿಷಜಂತು ಕಚ್ಚಿದವರಿಗೆ...
ಸುದ್ದಿದಿನ, ದಾವಣಗೆರೆ : ಆರೋಗ್ಯ ಇಲಾಖೆಯಿಂದ ಜಾರಿಗೊಳಿಸುವ ವಿವಿಧ ಲಸಿಕಾ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೋವಿಡ್-19 ಲಾಕ್ಡೌನ್ ಹಾಗೂ ಅನ್ಲಾಕ್ ಸಂದರ್ಭದಲ್ಲಿ ಹಲವು ಬಗೆಯ ಲಸಿಕೆ ಕಾರ್ಯಕ್ರಮವನ್ನು ದೇಶದ ಎಲ್ಲ ಜಿಲ್ಲೆಗಳಿಗಿಂತಲೂ ದಾವಣಗೆರೆ ಜಿಲ್ಲೆಯಲ್ಲಿ ಉತ್ತಮವಾಗಿ ಜಾರಿಗೊಳಿಸಿ,...
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿ.ವಿ. ಕೇಂದ್ರ ದಿಂದ ಹೊರಡುವ ಎಂ.ಸಿ.ಸಿ.ಬಿ ಹಾಗೂ ಡಿ.ಸಿ.ಎಂ. ಫೀಡರ್ಗಳಲ್ಲಿ ಬೆ.ವಿ.ಕಂ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ.29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ...
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿಗೆ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಮಟ್ಟದಲ್ಲಿ ನೀಡಲು ಜಿಲ್ಲೆಯಿಂದ ಅರ್ಜಿಗಳನ್ನು ಆಹ್ವಾನಿಸಿ ಸರ್ಕಾರದ ಮಾರ್ಗಸೂಚಿಗಳನ್ವಯ ಪ್ರಶಸ್ತಿಗೆ ಅರ್ಹರಾಗಿರುವ ಒಬ್ಬರನ್ನು ಜಿಲ್ಲೆಯಿಂದ ಆಯ್ಕೆಮಾಡಿ ಪ್ರಸ್ತಾವನೆಯನ್ನು ಕಳುಹಿಸಿಕೊಡಲು ಸೂಚಿಸಲಾಗಿರುವ ಹಿನ್ನೆಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ...
ಸುದ್ದಿದಿನ,ದಾವಣಗೆರೆ: 2012-13ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಬಾಕಿ ಉಳಿದಿರುವ ಪರಿಶಿಷ್ಟ ಜಾತಿ-11, ಪರಿಶಿಷ್ಟ ಪಂಗಡ-07 ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವರ್ಗದ 13 ಒಟ್ಟು 31 ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ರೂ.2 ಲಕ್ಷಗಳನ್ನು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲ್ಲೂಕು ಕೊಮಾರನಹಳ್ಳಿ ಗ್ರಾಮದ ಮಹಾಬಲಿ ಎಂಬ ವ್ಯಕ್ತಿಯು ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಹೊಂದಿದ್ದು, ಇವರ ಮನೆಗೆ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಭೇಟಿ ನೀಡಿ ನೊಂದ ಪತ್ನಿ...