ಸುದ್ದಿದಿನ, ದಾವಣಗೆರೆ : ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸೋಮವಾರ ( ಮೇ-4) ಮಧ್ಯರಾತ್ರಿಯಿಂದಲೇ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿಲಾಗಿದೆ ಎಂದು ಮತಾಂತೇಶ ಬೀಳಗಿ ತಿಳಿಸಿದ್ದಾರೆ. ಇವನ್ನೆಲ್ಲಾ ನಿಷೇಧಿಸಲಾಗಿದೆ...
ಸುದ್ದಿದಿನ, ದಾವಣಗೆರೆ : ಭಾನುವಾರ 21 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು ನಗರದಲ್ಲಿ ಆತಂಕ ಸೃಷ್ಟಿಯಾಗಿದೆ. ಒಟ್ಟು 31 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ರೆಡ್ ಝೂನ್ ನತ್ತ ಸಾಗುತ್ತಿದೆ. ಕೊರೊನಾ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಇದುವರೆಗೆ 10 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು. ಅದರಲ್ಲಿ ಕೊರೊನಾ ಪಾಸಿಟಿವ್ ತಗುಲಿದ್ದ ಜಾಲಿನಗರದ ವೃದ್ಧ (ರೋಗಿ ಸಂಖ್ಯೆ-556) ಮೇ 1ರಂದು ಸಾವೀಗಿಡಾಗಿದ್ದು, ನಿಯಮಾವಳಿಯಂತೆ ಇವರ ಅಂತ್ಯಸಂಸ್ಕಾರವನ್ನು ರಾತ್ರಿಯೇ ನಡೆಸಲಾಯಿತು....
ಸುದ್ದಿದಿನ ವಿಶೇಷ, ದಾವಣಗೆರೆ: ಕಳೆದ ಮೂರು ದಿನಗಳ ಹಿಂದೆ ಜಿಲ್ಲೆಯ ಜನರಲ್ಲಿದ್ದ ನಿರಾಳತೆ, ಸಂಭ್ರಮ ಈಗ ಮಾಯವಾಗಿದೆ. ಸದ್ಯ ದಾವಣಗೆರೆಯಲ್ಲಿ ಮತ್ತೆ ಬರೊಬ್ಬರಿ ಎಂಟು ಕೊರೋನಾದ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಶುಕ್ರವಾರ ಕರೋನಾ ಪೀಡಿತ ವೃದ್ಧ...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಇಂದು ಹೊಸದಾಗಿ 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ. 533ನೇ ಸೋಂಕಿತ ಮಹಿಳೆಯ 16 ವರ್ಷದ ಪುತ್ರನಿಗೂ ಸೋಂಕು ತಗುಲಿದ್ದು, 556ನೇ ಸೋಂಕಿತರ ಸಂಪರ್ಕಕ್ಕೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ವೈರಾಣು ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಕಾರ್ಯ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲವಾಗುವ ಉದ್ದೇಶದಿಂದ ದಾವಣಗೆರೆ ವಿಶ್ವವಿದ್ಯಾನಿಲಯವು ಜಿಲ್ಲಾಡಳಿತಕ್ಕೆ ರೂ. 1.5 ಲಕ್ಷಗಳನ್ನು ಮಂಗಳವಾರ ಕೊಡುಗೆಯಾಗಿ ನೀಡಿತು. ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ...
ಸುದ್ದಿದಿನ ,ದಾವಣಗೆರೆ : ನಗರದ ಶಿಕ್ಷ ಣ ಇಲಾಖೆ ಸಿಬ್ಬಂದಿಗಳು ಪಿ.ಬಿ.ರಸ್ತೆಯಲ್ಲಿರುವ ಬಿಲಾಲ್ ಕಾಂಪೌಂಡ್ನಲ್ಲಿ ಇಸ್ಪೀಟ್ ಆಡುತ್ತಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಆಯುಕ್ತ ಜಗದೀಶ್ ಡಿಡಿಪಿಐ ಪರಮೇಶ್ವರ ಅವರಿಗೆ ಕೇಳಿದ್ದಾರೆ. ಘಟನೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜನಕ್ಕೆ ಸಂತಸದ ವಿಚಾರ, ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, 28 ದಿನಗಳಿಂದ ಪಾಸಿಟಿವ್ ಪ್ರಕರಣ ಇಲ್ಲದ ಕಾರಣ ಗ್ರೀನ್ ಜೋನ್ ಗೆ ಸರ್ಕಾರ ಸೇರ್ಪಡೆ ಮಾಡಿದೆ ಎಂದು ಸಚಿವ...
ಸುದ್ದಿದಿನ,ದಾವಣಗೆರೆ : ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (covid-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ...
ಸುದ್ದಿದಿನ, ದಾವಣಗೆರೆ : ನಮ್ಮ ಕರ್ನಾಟಕ ರಣಧೀರ ಪಡೆಯ ಪಾದಯಾತ್ರೆಯ ಹೋರಾಟದ ರಣಕಹಳೆಗೆ ಮಣಿದು 24 ಗಂಟೆ ಒಳಗೆ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕು, ಸಂತೆಬೆನ್ನೂರು ಸಮೀಪದ ಶಿವಕುಳೆನೂರು ಗ್ರಾಮದ ಬಡರೈತರ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದ್ದ ಜಿಲ್ಲಾ...