ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ...
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ...
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ...
ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಲ್ಲೂ ಇರುವ ರಂಗಾಸಕ್ತ,ಅಭಿನಯ ಪ್ರಿಯ ವಿದ್ಯಾರ್ಥಿಗಳ ಅಭಿನಯ...
ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ...
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ (ಕ್ರ್ಸ್ರೈಸ್)ಗಳಲ್ಲಿನ ಪ್ರಾಂಶುಪಾಲರು ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ವಾಸ್ತವ್ಯ ಇರುವ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಿ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ...
ಸುದ್ದಿದಿನ,ದಾವಣಗೆರೆ:ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ಯುವನಿಧಿ ಯೋಜನೆಯ...