ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಸಚಿವೆಯಾಗಿ ಬಿ.ಬಿ.ಸರೋಜಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ ಅವರು ಸರೋಜಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಸರೋಜ ಅವರು ಹಿರಿಯೂರಿನಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು....
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ವತಿಯಿಂದ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಪಿ.ಹೆಚ್.ಡಿ, ಪಿ.ಡಿ.ಎಫ್, ಡಿ.ಎಸ್ಸಿ,ಡಿ.ಲಿಟ್, ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜೂ. 07...
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ತರಬೇತಿ ಮತ್ತು ಉದ್ಯೋಗ ಮಾಹಿತಿ ಘಟಕದವರು ಇಮಾರ್ಟಿಕಸ್ ಲರ್ನಿಂಗ್ ಇವರ ವತಿಯಿಂದ ವರ್ಚುವಲ್ ಕ್ಯಾಂಪಸ್ ಡ್ರವ್ನ ಮೊದಲ ಸುತ್ತಿನ ಆಫ್ಫಿಟ್ಯೂಡ್ ಟೆಸ್ಟ್ ಮೇ 19 ರಂದು ಪ್ರಾರಂಭವಾಗುತ್ತದೆ. ಎಂಬಿಎ, ಎಂ.ಕಾಮ್ ಮತ್ತು...
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ ಸ್ನಾತಕ ಪದವಿಯ ಒಂದು, ಮೂರು ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು ಮುಗಿದಿದ್ದು, ಲಾಕ್ಡೌನ್ ಮುಗಿದ ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕುಲಪತಿ ಪ್ರೊ. ಶರಣಪ್ಪ ಹಲಸೆ ತಿಳಿಸಿದರು. ದಾವಣಗೆರೆ ವಿಶ್ವವಿದ್ಯಾನಿಲಯದ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಗಂಗೋತ್ರಿ ಆವರಣ, ಚಿತ್ರದುರ್ಗದ ಸ್ನಾತಕೋತ್ತರ ಸೇರಿದಂತೆ ಎಲ್ಲ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳಲ್ಲಿ ಮೇ 12ರಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಪಾಠಗಳು ನಡೆಯಲಿವೆ ಎಂದು ಕುಲಪತಿ ಪ್ರೊ. ಶರಣಪ್ಪ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ 8ನೇ ಘಟಿಕೋತ್ಸವವನ್ನು ಏ.8 ರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 13,207 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರಧಾನ ಮಾಡಲಾಗುತ್ತಿದೆ. ಅಲ್ಲದೆ...
ಸುದ್ದಿದಿನ,ದಾವಣಗೆರೆ : ಸ್ಥಳೀಯ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹಾಗೂ ಈ ಫ್ಯಾಷನ್ ಡಿಸೈನಿಂಗ್ ಕ್ಷೇತ್ರಕ್ಕೆ ವೃತ್ತಿ ಕೌಶಲ್ಯಗಳನ್ನು ಒಳಗೊಂಡ ಪದವೀಧರ ಅಭ್ಯರ್ಥಿಗಳನ್ನು ಸೃಷ್ಟಿಸುವ ಸದುದ್ದೇಶದಿಂದ ದಾವಣಗೆರೆ ವಿಶ್ವವಿದ್ಯಾನಿಲಯವು ಹೊಸ ಕೋರ್ಸ್ನ್ನು ಪ್ರಸಕ್ತ ಶೈಕ್ಷಣಿಕ ವರ್ಷ 2020-21 ರಿಂದ...
ಸುದ್ದಿದಿನ,ದಾವಣಗೆರೆ:ಯುಜಿಸಿ ಸ್ಟಾರ್ಟ್ ಅಪ್ ಗ್ರ್ಯಾಂಟ್ಗೆ ದಾವಣಗೆರೆ ವಿಶ್ವವಿದ್ಯಾಲಯದ 3 ಬೋಧಕ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಭೌತ ವಿಜ್ಞಾನ ವಿಭಾಗದ ಡಾ.ಪ್ರಸನ್ನ ಜಿ.ಡಿ.ಜೈವಿಕ ತಂತ್ರಜ್ಞಾನ ವಿಭಾಗದ ಡಾ.ಚಂದ್ರಶೇಖರ್ ಎಸ್, ಪ್ರಾಣಿವಿಜ್ಞಾನ ವಿಭಾಗದ ಡಾ.ಅಂಬರೀಶ್ ಛಬ್ಬಿ ಆಯ್ಕೆಯಾಗಿದ್ದು, ಇವರಿಗೆ ತಲಾ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ವೈರಾಣು ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಕಾರ್ಯ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲವಾಗುವ ಉದ್ದೇಶದಿಂದ ದಾವಣಗೆರೆ ವಿಶ್ವವಿದ್ಯಾನಿಲಯವು ಜಿಲ್ಲಾಡಳಿತಕ್ಕೆ ರೂ. 1.5 ಲಕ್ಷಗಳನ್ನು ಮಂಗಳವಾರ ಕೊಡುಗೆಯಾಗಿ ನೀಡಿತು. ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ...
ಸುದ್ದಿದಿನ,ದಾವಣಗೆರೆ : ಸಂಶೋಧನೆ, ಅಭಿವೃದ್ಧಿ ಯೋಜನೆ, ಅಧ್ಯಯನ ಸಂಯೋಜನೆ ಹಾಗೂ ಇನ್ನಿತರ ಶೈಕ್ಷಣಿಕ ವಿಷಯಗಳಿಗೆ ಸಂಬಂಧಿಸಿದಂತೆ ದಾವಣಗೆರೆ ವಿಶ್ವವಿದ್ಯಾನಿಲಯದ ಗಣಿತ ಅಧ್ಯಯನ ವಿಭಾಗದ ಜೊತೆ ಒಡಂಬಡಿಕೆಗೆ ಮಾಡಿಕೊಳ್ಳುವ ಪೂರ್ವಭಾವಿ ಚರ್ಚೆಗಾಗಿ ಫ್ರಾನ್ಸ್ನ ಪ್ಯಾರಿಸ್ ಸ್ಯಾಕ್ಲೆ ವಿಶ್ವವಿದ್ಯಾಲಯದ...