ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44 ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಮೆಕ್ಯಾನಿಕಲ್, ಸಿವಿಲ್,...
ಸುದ್ದಿದಿನ,ದಾವಣಗೆರೆ:ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು. ಬುಧವಾರ(ಫೆ.5) ರಂದು ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ...
ಸುದ್ದಿದಿನ,ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್ಇಎಫ್ ವಿವಿಗೆ ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡುವಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಬಂಧಿಸಿದೆ. ನ್ಯಾಕ್ ತಂಡದ...
ಸುದ್ದಿದಿನ,ದಾವಣಗೆರೆ:ಅಂತಾರಾಷ್ಟ್ರೀಯ, ನವೋದಯ ಶಾಲೆಗಳಲ್ಲಿ ಸಿಗುವಂಥ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗುವಂತಾಗಬೇಕು ಎಂಬ ದೊಡ್ಡ ಕನಸು ಹೊಂದಿದ್ದೇನೆ. ಇದಕ್ಕಾಗಿ ಸಾಕಷ್ಟು ಪ್ರಯತ್ನಪಡುತ್ತಿದ್ದೇನೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ....
ಸುದ್ದಿದಿನ,ಬೆಂಗಳೂರು:ಉಬ್ರಾಣಿ ಹಾಗೂ ಅಮೃತಾಪುರ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕರ್ನಾಟಕ ನೀರಾವರಿ ನಿಗಮ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಚನ್ನಗಿರಿ ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಶಾಸಕರಾದ ಬಸವರಾಜು...
ಸುದ್ದಿದಿನ,ದಾವಣಗೆರೆ:ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರತದ ಏಕತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಪರ್ಯಾಯ ಸಂವಿಧಾನದ ಕರಡನ್ನು ಸಿದ್ಧಪಡಿಸಿ, ಅದನ್ನು ಸಂಸತ್ತಿನ ಮುಂದೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಮನುವಾದಿಗಳಿಗೆ ಧಿಕ್ಕಾರವಿರಲಿ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ...
ಸುದ್ದಿದಿನ,ದಾವಣಗೆರೆ:ನಗರದ ಎಸ್.ಎಸ್.ಬಡಾವಣೆಯ ಎ ಬ್ಲಾಕಿನಲ್ಲಿ ಗಣರಾಜ್ಯೋತ್ಸವದಂದು ಎಸ್.ಎಸ್.ಬಡಾವಣೆ ಸ್ನೇಹಿತರ ಬಳಗದ ಸಂಘ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಉಮಾ ಪ್ರಶಾಂತ್ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಲಕ್ಷಾಂತರ ಹಣ ಖರ್ಚು ಮಾಡಿ ಈ ಬಡಾವಣೆ...
ಸುದ್ದಿದಿನ,ದಾವಣಗೆರೆ:ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರುವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ ನಡೆಯಲಿರುವುದರಿಂದ ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಆಗಮಿಸುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಎಲ್ಲಾ ಇಲಾಖೆ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ...
ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು...