ಸುದ್ದಿದಿನ,ದಾವಣಗೆರೆ:ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗಾಗಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ www.bankofbaroda.co.in ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ನ ಜಾಹೀರಾತು ಸಂಖ್ಯೆ-ಃBoB/HRM/REC/AVT//2025/05 ವೀಕ್ಷಿಸಬಹುದೆಂದು...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ...
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ. ಈ ದಿನದಂದು ಸಂಸ್ಥೆಯ ಬಸ್ಸುಗಳ ಸೇವೆ...
ಸುದ್ದಿದಿನ,ದಾವಣಗೆರೆ:ಹೆಬ್ಬಾಳ್ ಟೋಲ್ ಗೇಟ್ ಬಳಿಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ಲಾರಿ ಹತ್ತಿಸಿದ ಪರಿಣಾಮ ಪೊಲೀಸ್ ಕಾನ್ ಸ್ಟೇಬಲ್ ಕಾನ್ ಸ್ಟೇಬಲ್ 32 ವರ್ಷದ ರಾಮಪ್ಪ ಪೂಜಾರಿ ಸಾವನ್ನಪ್ಪಿದ್ದಾರೆ. ಘಟನೆಯ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮೇ.15 ರಂದು ಚನ್ನಗಿರಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಕುರಿತು ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದು. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್...
ಸುದ್ದಿದಿನ,ದಾವಣಗೆರೆ:ಕೇಂದ್ರೀಕೃತ ದಾಖಲಾತಿ ಘಟಕ, ಬೆಂಗಳೂರು ಇವರು ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇ.ಎಲ್.ಇಡಿ.ದಾಖಲಾತಿ ಕನ್ನಡ ಮತ್ತು ಉರ್ದು ಮಾಧ್ಯಮದಲ್ಲಿ ಪಡೆಯಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು www.schooleducation.karnataka.gov.in ನಲ್ಲಿ ಡೌನ್ ಲೋಡ್ ಮಾಡಿಕೊಂಡು...
ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಹಾಗೂ ಪ್ರಾಕೃತಿಕ ವಿಕೋಪಗಳ ಸಂದರ್ಭಗಳಲ್ಲಿ ಜನರ ಆಸ್ತಿ, ಪಾಸ್ತಿ ನಷ್ಟ ತಡೆಗಟ್ಟಲು ಹಾಗೂ ರಕ್ಷಣೆಗೆ ಅನುಕೂಲವಾಗುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತುರ್ತು ಸಂದರ್ಭದಲ್ಲಿ ಸಂವಹನಕ್ಕಾಗಿ ಸೈರನ್ಗಳನ್ನು ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು....
ಸುದ್ದಿದಿನ,ದಾವಣಗೆರೆ:ಬಿಜೆಪಿ ರೈತ ಮೋರ್ಚಾ ಮುಖಂಡ ಲೋಕಿಕೆರೆ ನಾಗರಾಜ್ ಅವರು ದಾವಣಗೆರೆ ಜಿಲ್ಲೆ ರಾಜಕಾರಣದಲ್ಲಿ ಶಾಮನೂರು ಕುಟುಂಬವನ್ನು ಟೀಕೆ ಮಾಡುವ ಮೊದಲು ತಮ್ಮನ್ನು ತಾವು ಪ್ರಶ್ನೆ ಮಾಡಿಕೊಂಡು ಮಾತನಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾರ್ಯದರ್ಶಿ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗಧಿತ ಅರ್ಜಿ...
ಸುದ್ದಿದಿನ,ದಾವಣಗೆರೆ:ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ, ದಾವಣಗೆರೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ 1ನೇ ತರಗತಿಯಿಂದ 10ನೇ ತರಗತಿವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭವಾಗಿದೆ. ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ...