ಸುದ್ದಿದಿನ,ಚನ್ನಗಿರಿ:ಇತ್ತೀಚಿಗೆ ತಾವರೆಕೆರೆಯಲ್ಲಿ ನಡೆದ ಘಟನೆ ಕಾನೂನು ಬಾಹಿರವಾಗಿದ್ದು, ಮುಖಂಡರುಗಳು ತಮ್ಮ ಗ್ರಾಮ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ಯಾವುದೇ ಘಟನೆ ನಡೆದಿದ್ದರೆ ಕಾನೂನಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕೇ ವಿನಃ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಡಿವೈಎಸ್ಪಿ ಸ್ಯಾಮ್ ವರ್ಗೀಸ್...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ...
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವೆಲ್ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು ಕೊಂಡಜ್ಜಿಯ ಪಬ್ಲಿಕ್ ಶಾಲೆಯಲ್ಲಿನ ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ ಬಿ.ಎಡ್ ಪದವಿ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ತೆರೆಯಲು ಸಹಾಯಧನ ನೀಡಲು...
ಸುದ್ದಿದಿನ,ದಾವಣಗೆರೆ:ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಬಿಳಿ ಜೋಳವನ್ನು ರೈತರಿಂದ ಖರೀದಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಜಿಲ್ಲಾ ವ್ಯಾಪ್ತಿಯಲ್ಲಿನ ಬಿತ್ತನೆ ಪ್ರಮಾಣ ಆಧರಿಸಿ ಭತ್ತ ಕ್ವಿಂಟಾಲ್ಗೆ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಅನೇಕ ಕಡೆ ಡಾ; ಬಿ.ಆರ್.ಅಂಬೇಡ್ಕರ್ ಭವನಗಳಿದ್ದರೂ ಜಿಲ್ಲಾ ಮಟ್ಟದಲ್ಲಿ ಭವನ ನಿರ್ಮಾಣ ಮಾಡಲು 25 ವರ್ಷಗಳ ಹಿಂದೆ ಪ್ರಯತ್ನಿಸಿದರೂ ಸಾಕಾರಗೊಂಡಿರಲಿಲ್ಲ. ಇದು ಡಾ;ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಸಂದರ್ಭದಲ್ಲಿ ಸಾಕಾರಗೊಂಡಿದ್ದು ಸುಸಜ್ಜಿತ ಭವನ...
ಸುದ್ದಿದಿನ,ದಾವಣಗೆರೆ:ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಮತ್ತು ನೀಲಾನಹಳ್ಳಿ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಎರಡನೇ ದಿನದ ಎನ್.ಎಸ್.ಎಸ್.ಶಿಬಿರದ ಕಾರ್ಯಕ್ರಮ ಗುರುವಾರ (ಏ.10)ರಂದು ಜರುಗಿತು. 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಪ್ರೊ....
ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ ಸಮುದಾಯ...
ಸುದ್ದಿದಿನ,ದಾವಣಗೆರೆ:ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು...
ಸುದ್ದಿದಿನಡೆಸ್ಕ್:ಕೊಂಕಣ ರೈಲ್ವೆ ಹಾಗೂ ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ನಿಗಮ – HMRDCL ಅನ್ನು ಭಾರತೀಯ ರೈಲ್ವೆ ಜೊತೆ ವಿಲೀನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್...