ಸುದ್ದಿದಿನ,ದಾವಣಗೆರೆ:ಡಾ.ಬಾಬು ಜಗಜೀವನರಾಂ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕ ಎಂದು ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಬಣ್ಣಿಸಿದರು. ಶನಿವಾರ (ಏ.5) ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ...
ಸುದ್ದಿದಿನ,ದಾವಣಗೆರೆ:ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವರ್ಷ ಒಳಗಿನ ವಯೋಮಾನದವರಾಗಿದ್ದು ಮಾಸಿಕ ರೂ.9,000/-ಗಳ ಗೌರವಧನ...
ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 5 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆಯ ಆವರಣದಲ್ಲಿರುವ ಶ್ರೀಮತಿ ರಾಧಮ್ಮ ಚನ್ನಗಿರಿ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಶಿನ್ ಲರ್ನಿಂಗ್ ವೃತ್ತಿಪರ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ....
ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 5 ಮತ್ತು 6 ರಂದು ದಾವಣಗೆರೆ ಕೊಂಡಜ್ಜಿ ಕೆರೆಯಲ್ಲಿ...
ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆಯ ನಿರ್ಣಯ ಶಾಸ್ತ್ರ ವಿಭಾಗದ ವತಿಯಿಂದ ನಿರ್ಣಯ ಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಹೂಡಿಕೆ ಕುರಿತ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹೂಡಿಕೆ ತಜ್ಞರಾದ ಎಂಜಲ್ ವನ್ನ ಆದಿತ್ಯ ಮತ್ತು...
ಸುದ್ದಿದಿನ,ದಾವಣಗೆರೆ:ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಏಪ್ರಿಲ್ 22 ರಿಂದ 26 ರ ವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವವು ಏಪ್ರಿಲ್ 2 ರಂದು ಬೆಳಿಗ್ಗೆ 11.30ಕ್ಕೆ ತೋಳಹುಣಸೆಯಲ್ಲಿನ ಜ್ಞಾನಸೌಧ ಶಿವಗಂಗೋತ್ರಿ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸುವರು....
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ...
ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ...