ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ “ಫ್ರೆಷರ್ಸ್ ಫಿಯೆಸ್ಟಾ – 2K25” ಕಾರ್ಯಕ್ರಮವು ಮಹಾ ಸಡಗರದಿಂದ ನಡೆಯಿತು. ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಸವರಾಜ ಸಿ. ತಹಸಿಲ್ದಾರ್ ಅವರು ಅಧ್ಯಕ್ಷತೆ...
ಸುದ್ದಿದಿನ,ದಾವಣಗೆರೆ:ತಾಲೂಕಿನ ಕಂದಗಲ್ ಗ್ರಾಮ ಪಂಚಾಯಿತಿಯ ನೂತನ ಆಧ್ಯಕ್ಷರಾಗಿ ಫೆ.21 ರಂದು ಎಲ್.ಆರ್. ಚಂದ್ರಪ್ಪ ಆಯ್ಕೆಯಾಗಿದ್ದಾರೆ. ಎರಡನೇ ಅವಧಿಗೆ ಸಾಮಾನ್ಯ ಪುರುಷ ಮೀಸಲಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಧಿಕಾರಿಯಾಗಿ ಕೋಆಪರೇಟಿವ್ ಸೊಸೈಟಿಯ ನಿಬಂಧಕರಾದ ಮಂಜುಳಾ ಅವರು ಕಾರ್ಯನಿರ್ವಹಿಸಿದರು....
ಸುದ್ದಿದಿನ,ದಾವಣಗೆರೆ:ಮಹಾಶಿವರಾತ್ರಿ ಹಬ್ಬ ಮತ್ತು ಜಾಗರಣೆ ಪ್ರಯಕ್ತ ದಾವಣಗೆರೆ ಲೇಬರ್ ಕಾಲೋನಿಯಲ್ಲಿ ನೋತನವಾಗಿ ನಿರ್ಮಿಸಿರುವ ಶ್ರೀ ಕರಿಬಸವೇಶ್ವರ ದೇವಸ್ಥಾನದಲ್ಲಿ 57 ನೇ ವರ್ಷದ ಶಿವರಾತ್ರಿ ಹಬ್ಬದ ವಿಶೇಷ ಪೊಜಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ದಿನಾಂಕ 28 ಶುಕ್ರವಾರ ಬೆಳಿಗ್ಗೆ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-26ನೇ ಸಾಲಿನ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ತಿಳಿಸಿದ್ದಾರೆ. ಸದಸ್ಯತ್ವದ ನವೀಕರಣ ಹಾಗೂ ಅರ್ಹ ಪತ್ರಕರ್ತರು ಹೊಸ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಕಾರ್ಯನಿರತ...
ಸುದ್ದಿದಿನ,ದಾವಣಗೆರೆ:ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ ಮಾಡಿ, ಆದರೆ ಸಾಲಕಟ್ಟಿಸಿಕೊಳ್ಳುವಾಗ ಬಲವಂತದ ಕ್ರಮಕ್ಕೆ ಮುಂದಾಗದೇ ನಿಯಮಬದ್ದವಾಗಿ ವ್ಯವಹರಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ಅವರು...
ಸುದ್ದಿದಿನ,ದಾವಣಗೆರೆ:ಫೆಬ್ರವರಿ 19 ರಿಂದ ಮೇ 10 ರವರೆಗೆ ಮಹಾನಗರ ಪಾಲಿಕೆಯ ವಲಯ ಕಚೇರಿಯಲ್ಲಿ ಇ-ಖಾತಾ ಅಭಿಯಾನವನ್ನು ಆಯೋಜಿಸಲಾಗಿದೆ. ನಗರದಲ್ಲಿನ ನಿವೇಶನಗಳು, ಕಟ್ಟಡಗಳು ಭೂಪರಿವರ್ತನೆಯಾಗದೆ ಉಪವಿಭಜನೆ ಮಾಡಿ ಮಾರಾಟ ಮಾಡಿರುವ ನಿವೇಶನ,ಕಟ್ಟಡಗಳಿಗೆ 24 ಸೆಪ್ಟೆಂಬರ್ 2024 ರ...
ಸುದ್ದಿದಿನ,ದಾವಣಗೆರೆ:ಕುಕ್ಕುವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ,...
ಸುದ್ದಿದಿನ,ದಾವಣಗೆರೆ:ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್...
ಸುದ್ದಿದಿನ,ದಾವಣಗೆರೆ:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ವಿವಿಧ ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಕಾನೂನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ದಾವಣಗೆರೆ ಜಿಲ್ಲಾ ಕಾರ್ಮಿಕರ...
ಸುದ್ದಿದಿನ,ದಾವಣಗೆರೆ:ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್ಸಾಬ್ ಅನುಮೋದನೆ ನೀಡಿದ್ದಾರೆ ಎಂದು ನಗರ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ....