ಸುದ್ದಿದಿನ,ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ದಿಂಡದಹಳ್ಳಿ ಮತ್ತು ಕೊಗ್ಗನೂರು ಗ್ರಾಮದಲ್ಲಿ ಸುರಿದ ಮಳೆಯಿಂದ ಕುಸಿದು ಬಿದ್ದಿರುವ...
ಸುದ್ದಿದಿನ,ದಾವಣಗೆರೆ : ಕನ್ನಡ ಜಾಗೃತಿ ವೇದಿಕೆ ಹರಿಹರ ತಾಲೂಕು ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಕವಿತಾ ಎಸ್. ಪೇಟೆಮಠ್ ಒತ್ತಾಯಿಸಿದರು....
ಸುದ್ದಿದಿನ,ದಾವಣಗೆರೆ:900 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸಾಧು ಸದ್ಧರ್ಮ ವೀರಶೈವ ಸಮಾಜಕ್ಕೆ ಕಷ್ಟ ಅಪರೇಷಗಳನ್ನು ನೀಡಿದಂತವರು ಹಾಗೂ ಭದ್ರವಾದ ನೆಲೆಯನ್ನು, ಸಂಸ್ಕಾರವನ್ನು,ಗಟ್ಟಿತನವನ್ನು ತಂದುಕೊಟ್ಟಂತವರು ಲಿಂ.ತರಳಬಾಳು ಜಗದ್ಗುರು ಶ್ರೀ ಗುರುಶಾಂತರಾಜ ಮಹಾಸ್ವಾಮಿಗಳವರು. ಸಾಧು ಸದ್ಧರ್ಮ ಸಮಾಜ ಅಸಂಘಟಿತವಾದ...
ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ...
ಸುದ್ದಿದಿನ,ದಾವಣಗೆರೆ:ನಿಟ್ಟೂರು ಬಜ್ಜಿ ಹನುಮಂತಪ್ಪ ಚಾರಿಟೆಬಲ್ ಟ್ರಸ್ಟ್ ದಾವಣಗೆರೆ ಹಾಗೂ ತಿಂಗಳ ಅಂಗಳ ಸಾಹಿತ್ಯ ಸಾಂಸ್ಕೃತಿಕ ಬಳಗ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ನಾಳೆ (ಶನಿವಾರ) ದಾವಣಗೆರೆಯ ರೋಟರಿ ಬಾಲಭವನದಲ್ಲಿ ಸಂಜೆ 4.00 ಗಂಟೆಗೆ “ ಸಾಹಿತ್ಯ –...
ಸುದ್ದಿದಿನ,ದಾವಣಗೆರೆ:ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ...
ಸುದ್ದಿದಿನ,ದಾವಣಗೆರೆ:ಮಹಾನಗರ ಪಾಲಿಕೆಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳನ್ನು ಕನ್ನಡ ಸ್ವಚ್ಛತಾ ಮಾಸವನ್ನಾಗಿ ಆಚರಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಮಹಾಪೌರ ಚಮನ್ಸಾಬ್ ಕೆ. ತಿಳಿಸಿದರು. ಮಹಾನಗರ ಪಾಲಿಕೆಯ ಮೇಯರ್ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಸುದ್ದಿದಿನ,ದಾವಣಗೆರೆ:ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಅಕ್ಟೋಬರ್ 24 ರಂದು ದಾವಣಗೆರೆಯಲ್ಲಿ ರಥಕ್ಕೆ ಆದ್ದೂರಿಯಾಗಿ ಸ್ವಾಗತಿಸಲಾಯಿತು. ಈ ರಥಯಾತ್ರೆ ಸಂದರ್ಭದಲ್ಲಿ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭಗೊಂಡಿದ್ದು, ಸಾಮಾನ್ಯ ಜನಜೀವನ ಭಾದಿತಗೊಂಡಿದೆ. ಮಳೆಯಿಂದಾಗಿ ಮಾಯಕೊಂಡ, ಆನಗೋಡು, ಬಾಡ, ತ್ಯಾವಣಿಗೆ ಬಸವಾಪಟ್ಟಣ ಹೋಬಳಿಗಳಲ್ಲಿ ಕೊಯಿಲಿಗೆ ಬಂದಿದ್ದ ಭತ್ತ ಮೆಕ್ಕೆಜೋಳ ಮತ್ತು ತರಕಾರಿ ಬೆಳೆಗಳಿಗೆ...
ಸುದ್ದಿದಿನ,ದಾವಣಗೆರೆ : ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿಯನ್ನ ಪತಿ ಕೊಲೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಹೊಸಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ. ಸತ್ಯಮ್ಮ ಎಂಬಾಕೆ ಪತಿಯಿಂದ ಕೊಲೆಯಾಗಿದ್ದು, ತಾಲೂಕಿನ ಹೊಸಬುಳ್ಳಾಪುರ ಗ್ರಾಮದ ಆಕೆಯನ್ನ ಕಳೆದ 12 ವರ್ಷಗಳ...