ಸುದ್ದಿದಿನ,ದಾವಣಗೆರೆ:ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ನಾಳೆ ಬೆಳಗ್ಗೆ 10 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿನ ವಾಹನ ಸಂಚಾರಿ ಮಾರ್ಗದಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ....
ಸುದ್ದಿದಿನ,ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಕ್ಟೋಬರ್ 3 ರಂದು ಪಿಎಸ್ಐ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 11 ಕೇಂದ್ರಗಳಲ್ಲಿ 6512 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯಲ್ಲಿ ಕಟ್ಟೆಚ್ಚರವಹಿಸಿ ಯಾವುದೇ ದೂರು, ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಾದ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ಗುರುವಾರ ಜಿಲ್ಲಾ ಕೇಂದ್ರದಲ್ಲಿ ಆಚರಿಸಲು ಸಿದ್ದತೆಗಾಗಿ ಅಕ್ಟೋಬರ್ 5 ರ ಬೆಳಿಗ್ಗೆ 11 ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಾಗೂ ಅಪರ...
ಸುದ್ದಿದಿನಡೆಸ್ಕ್:ದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಆರಂಭಗೊಂಡ 50 ವರ್ಷ ಪೂರ್ಣಗೊಂಡ ಸುವರ್ಣ ಮಹೋತ್ಸವ ಅಂಗವಾಗಿ ಅಕ್ಟೋಬರ್ 1ಮತ್ತು 2ರಂದು ಎರಡು ದಿನಗಳ ಕಾಲ ದಾವಣಗೆರೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಸಂತೆ ಮತ್ತು ಸಾವಯವ ಕೃಷಿ...
ಸುದ್ದಿದಿನ,ದಾವಣಗೆರೆ:2024 -25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಮಹಿಳಾ ಸೇವಾ ಸಮಾಜದ ಟಿ.ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮ ಎಂ ರವರು ಜಿಲ್ಲಾಮಟ್ಟದ ಜೂಡೋ...
ಸುದ್ದಿದಿನ,ದಾವಣಗೆರೆ:ಕೇಂದ್ರ ಬುಡಕಟ್ಟು ಮಂತ್ರಾಲಯದಿಂದ ಅಕ್ಟೋಬರ್ 2 ರಂದು ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಯನ್ನು ಘೋಷಿಸಲಿದ್ದು. ಜಿಲ್ಲೆಯ 44 ಗ್ರಾಮಗಳು ಈ ಯೋಜನೆಯಡಿ ಆಯ್ಕೆಯಾಗಲಿವೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ. ಆಯ್ಕೆಯಾದ ಗ್ರಾಮಗಳಲ್ಲಿ ದಾವಣಗೆರೆ...
ಸುದ್ದಿದಿನ,ದಾವಣಗೆರೆ:ವಿಶ್ವಸಂಸ್ಥೆಯ ನಿರ್ಣಯದಂತೆ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದ್ದು ಈ ವರ್ಷ ಕೃತಕ ಬುದ್ದಿಮತ್ತೆ ಉತ್ತಮ ಸರ್ಕಾರದ ಉಪಕರಣ ಎಂಬ ಧ್ಯೇಯವಾಕ್ಯದಡಿ ಆಚರಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಆಯೋಜಿಸಲಾದ ಬೃಹತ್ ಮಾನವ ಸರಪಳಿಯಲ್ಲಿ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೆಪ್ಟೆಂಬರ್ 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸುವರು. ಸಾರ್ವಜನಿಕರು ವಿವಿಧ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ಸೆ.27 ರ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆ...