ಸುದ್ದಿದಿನ,ದಾವಣಗೆರೆ: ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು,...
ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಸಂಘದ ಮೇರಿದೇವಾಸಿಯಾ ಕನ್ವೆನ್ಷನ್ ಹಾಲ್ನಲ್ಲಿ ಅ.28 ರಿಂದ ನವಂಬರ್ 7...
ಸುದ್ದಿದಿನ,ದಾವಣಗೆರೆ:87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯದ್ಯಂತ ಕನ್ನಡ ರಥ ಸಂಚರಿಸಲಿದ್ದು. ದಾವಣಗೆರೆ ಜಿಲ್ಲೆಗೆ ಅಕ್ಟೋಬರ್ 24 ರಿಂದ 25 ರವರೆಗೆ 2 ದಿನಗಳ ಕಾಲ ಜಗಳೂರು, ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ,...
ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ತಿಳಿಸಿದ್ದಾರೆ....
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ. ನೀರಿನಲ್ಲಿ ಕರಗುವ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಪೂರ್ವವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಬಿ.ರಮೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಮಧ್ಯಾಹ್ನ 3.30 ಕ್ಕೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಸಾಲ ಸೌಲಭ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳನ್ನು ಆಯ್ಕೆ ಸಮಿತಿ ಸಭೆಯ...
ಸುದ್ದಿದಿನ,ದಾವಣಗೆರೆ:ಪೊಕ್ಸೋ ಕಾಯ್ದೆಯಡಿ ಸಂತ್ರಸ್ತೆ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರತಿ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಅಕ್ಟೋಬರ್ 11 ಮತ್ತು 12 ರಂದು ಆಯುಧ ಪೂಜೆ ಮತ್ತು ವಿಜಯ ದಶಮಿ ಹಬ್ಬ ಆಚರಿಸಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 12...
ಸುದ್ದಿದಿನ,ದಾವಣಗೆರೆ:ಜಿಲ್ಲಾಧಿಕಾರಿಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿ ಕಂಡು ಬಂದ ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಪ್ರಾದೇಶಿಕ ಸಾರಿಗೆ ಕಚೇರಿ ಭೇಟಿ ನೀಡಿ ಕೌಂಟರ್ನಲ್ಲಿ...