ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮೇ.18 ರಂದು 48 ಮಿ.ಮೀ. ಸರಾಸರಿ ಮಳೆಯಾಗಿದ್ದು. ಅತೀವೃಷ್ಟಿಯಿಂದ 55.16 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿಯಲ್ಲಿ 40 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 63.0 ಮಿ.ಮೀ, ಹರಿಹರದಲ್ಲಿ 44.0 ಮಿ.ಮೀ,...
ಸುದ್ದಿದಿನ,ದಾವಣಗೆರೆ : ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೊ.ಎನ್.ಲಿಂಗಣ್ಣ ಇವರ 2021-22ನೇ ಸಾಲಿನ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಆಯ್ಕೆಯಾದ 05 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ(ರೆಟ್ರೋಫಿಟ್...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಬುಧವಾರ ಭಾರಿ ಮಳೆ ಸುರಿದ ಪರಿಣಾಮ ಹರಿಹರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹರಿಹರ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಹೊಸ ರಸ್ತೆ ಕಾಮಗಾರಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮೇ.17 ರಂದು 9.1 ಮಿ.ಮೀ. ಸರಾಸರಿ ಮಳೆಯಾಗಿದ್ದು. 42.33 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿ 15.2 ಮಿ.ಮೀ, ದಾವಣಗೆರೆ...
ಸುದ್ದಿದಿನ ಡೆಸ್ಕ್ : ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ 78 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಭತ್ತ,...
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಸೋಮವಾರ ನಗರದ ಜಿಲ್ಲಾ...
ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾ ಇಲಾಖೆ ಹೊಸ ಬಡಾವಣೆ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಆದರೆ ಎರಡುವರೆ ವರ್ಷಗಳಿಂದ ರೈತರನ್ನು ಅಲೆದಾಡಿಸುತ್ತಾ ಜಮೀನು ಖರೀದಿ ಪ್ರಕ್ರಿಯೆಯನ್ನೆ ಶುರು ಮಾಡದೇ ರೈತರನ್ನ ಅಡಕತ್ತರಿಯಲ್ಲಿ ಸಿಲುಕಿಸಿದೆ,...
ಸುದ್ದಿದಿನ,ದಾವಣಗೆರೆ : ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಮೇ.16 ರ ಬೆಳಿಗ್ಗೆ 11 ಘಂಟೆಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡೆಂಗ್ಯೂ ತಡೆಗಟ್ಟಬಹುದು, ಬನ್ನಿ ಎಲ್ಲರೂ ಕೈ ಜೋಡಿಸೋಣ ಎಂಬ ಘೋಷಣೆಯೊಂದಿಗೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ...
ಸುದ್ದಿದಿನ,ದಾವಣಗೆರೆ : ಮಹಾನಗರ ಪಾಲಿಕೆಯ ಆಯುಕ್ತರ ಮಾರ್ಗದರ್ಶನದಲ್ಲಿ ಮೇ.11 ರಂದು ಮಹಾನಗರ ಪಾಲಿಕೆ ಆರೋಗ್ಯ ವಿಭಾಗದ ಆರೋಗ್ಯ ನಿರೀಕ್ಷಕರುಗಳಾದ ಹರೀಶ್ ಕೆ.ಎನ್. ನಿಖಿಲ್ ಜೆ.ಹೆಚ್. ಮಲ್ಲಿಕಾ ಗುಡೆಕೋಟೆ ಮತ್ತು ಉಷಾ ಇವರುಗಳ ತಂಡದಿಂದ ದಂಡ ವಸೂಲಿ...
ಸುದ್ದಿದಿನ,ದಾವಣಗೆರೆ : ಪ್ರವಾಸೋದ್ಯಮ ಇಲಾಖೆಯಿಂದ 2013-14 ನೇ ಸಾಲಿನಿಂದ 2016-17 ನೇ ಸಾಲಿನವರೆಗೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಜಿಲ್ಲೆಯಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ 07 ಹಾಗೂ ಪರಿಶಿಷ್ಟ ಪಂಗಡ 08 ಅಭ್ಯರ್ಥಿಗಳು ಸೇರಿದಂತೆ ಒಟ್ಟು 15...