ಸುದ್ದಿದಿನ, ದಾವಣಗೆರೆ :ಲಾಕ್ಡೌನ್ ಕಾರಣದಿಂದ ಜಿಲ್ಲೆಯಲ್ಲಿ ಕೆಲ ಹಕ್ಕಿಪಿಕ್ಕಿ ಕುಟುಂಬದವರು ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಖುದ್ದು ಮುಖ್ಯಮಂತ್ರಿಗಳೇ ಕರೆ ಮಾಡಿ, ಆ ಕುಟುಂಬಗಳಿಗೆ ನೆರವು ನೀಡುವಂತೆ ಸೂಚಿಸಿದ್ದರು. ಪರಿಶೀಲಿಸಿದಾಗ, ಅಲೆಮಾರಿಯ 35 ಕುಟುಂಬದ...
ಸುದ್ದಿದಿನ, ದಾವಣಗೆರೆ : ಸರ್ಕಾರಿ ಪ್ರಥಮದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ಪ್ರಕಾಶ್ ಹಲಗೇರಿ (48) ಗುರುವಾರ ಬೆಳಗ್ಗೆ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಏಳು ದಿನಗಳಿಂದ ನಗರದ ಎಸ್ ಎಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಹಿತ್ಯ ಕೃಷಿಯಲ್ಲಿ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವತಿಯಿಂದ ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಒಟ್ಟು 22 ಬ್ಲೂಸ್ಟಾರ್ ಹಾಟ್ ಅಂಡ್ ಕೋಲ್ಡ್ ವಾಟರ್ ಡಿಸ್ಪೆನ್ಸರ್ ಗಳನ್ನು ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ನೇತೃತ್ವದಲ್ಲಿ ಬುಧವಾರ ಮಹಾನಗರಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್ ಅವರು ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ...
ಸುದ್ದಿದಿನ,ದಾವಣಗೆರೆ : ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಮತ್ತು ಕೊಡತಾಳು ಗ್ರಾಮಗಳಲ್ಲಿ ಬಹಳಷ್ಟು ಮನೆಗಳಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದು, ಈ ಗ್ರಾಮಗಳ ಮನೆಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರು ಭೇಟಿ ನೀಡಿ ಸೋಂಕಿತರಿಗೆ...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವವರನ್ನು ಫ್ರಂಟ್ಲೈನ್ ವಾರಿಯರ್ಸ್ ಎಂದು ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಬುಧವಾರ ದಾವಣಗೆರೆ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 18...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಲು ಮತ್ತು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕೋವಿಡ್...
ಸುದ್ದಿದಿನ,ದಾವಣಗೆರೆ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯರವರು ಮೇ 12 ಮತ್ತು 13 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮೇ 11 ರಂದು ಸಂಜೆ 4.30 ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9.30 ಕ್ಕೆ ಹೊನ್ನಾಳಿಗೆ ಆಗಮಿಸಿ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ ಹೀಗಿದೆ. ದಾವಣಗೆರೆ 142, ಹರಿಹರ 20,...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ 7 ರಂದು ವೈದ್ಯಕೀಯ ಆಮ್ಲಜನಕ ಪೂರೈಸುವ ಹರಿಹರ ತಾಲ್ಲೂಕಿನ ಸದರನ್ ಗ್ಯಾಸ್ ಕಾರ್ಖಾನೆಗೆ ಭೇಟಿ, ಜಿಲ್ಲೆಯ ಆಸ್ಪತ್ರೆಗಳಿಗೆ ಸರಿಯಾದ ಸಮಯಕ್ಕೆ...
ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಹನುಮಂತರಾಯ ಬುಧವಾರ ನಗರದ ಹೆಗಡೆ ಡಯಾಗ್ನಸ್ಟಿಕ್ ಸೆಂಟರ್ಗೆ ದಿಢೀರ್ ಭೇಟಿ ನೀಡಿ ಸಿಟಿ ಸ್ಕ್ಯಾನ್ ಬಗ್ಗೆ ಪರಿಶೀಲನೆ ನಡೆಸಿದರು. ರೋಗಿಗಳು ಮತ್ತವರ ಸಂಬಂಧಿಕರೊಂದಿಗೆ...