ಸುದ್ದಿದಿನ,ದಾವಣಗೆರೆ : ಮಹಾನಗರಪಾಲಿಕೆಯ 2021-22ನೇ ಸಾಲಿನ ಆಯ-ವ್ಯಯಗಳನ್ನು ತಯಾರಿಸಲು ಫೆ.02 ರಂದು ಸಂಜೆ 4 ಗಂಟೆಗೆ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಎರಡನೇ ಸಭೆಯನ್ನು ಆಯೋಜಿಸಲಾಗಿದೆ. ಆಯವ್ಯಯ ಅಂದಾಜು ಪಟ್ಟಿಗೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲು ಉದ್ದೇಶಿಲಾಗಿದ್ದು...
ಸುದ್ದಿದಿನ,ದಾವಣಗೆರೆ :ನಗರದ ತಿಂಗಳ ಅಂಗಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗದ ವತಿಯಿಂದ ಲೇಖಕಿ ಶ್ರೀಮತಿ ಸಂಧ್ಯಾ ಸುರೇಶ್ ಅವರ ಆತಿಥ್ಯದಲ್ಲಿ ಜ.30 ರ ಶನಿವಾರ ಸಂಜೆ 4 ರಿಂದ 6 ಗಂಟೆಯವರೆಗೆ ಸಾಹಿತ್ಯ – ಸಾಂಸ್ಕೃತಿಕ...
ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ರ ಚುನಾವಣೆಯ ನಂತರ ಮೊದಲನೇ 30 ತಿಂಗಳ ಅವಧಿಗೆ ಜಿಲ್ಲೆಯ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕುಗಳ ಗ್ರಾ.ಪಂಗಳ ಅಧ್ಯಕ್ಷರು ಮತ್ತು...
ಸುದ್ದಿದಿನ,ದಾವಣಗೆರೆ : ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ ಒದಗಿಸಲು ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. 2012-13 ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಇರುವ ಪರಿಶಿಷ್ಟ...
ಸುದ್ದಿದಿನ,ದಾವಣಗೆರೆ : 72 ನೇ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಜ.19 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ರಾಷ್ಟ್ರ ಹಬ್ಬವಾದ ಗಣರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ. ದೇಶದ...
ಸುದ್ದಿದಿನ, ದಾವಣಗೆರೆ : ಸ್ಮಾರ್ಟ್ ಸಿಟಿ ಯೋಜನೆಯ ರೂ.90 ಕೋಟಿ ಹಾಗೂ ಸಾರಿಗೆ ಇಲಾಖೆಯ ರೂ.30 ಕೋಟಿ ಒಟ್ಟು ರೂ.120 ಕೋಟಿ ಮೊತ್ತದಲ್ಲಿ ನೂತನ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿಿದರು....
ಸುದ್ದಿದಿನ,ದಾವಣಗೆರೆ : ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಹಿನ್ನೆಲೆ ಹೈಸ್ಕೂಲ್ ಮೈದಾನದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕವಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು...
ಸುದ್ದಿದಿನ,ದಾವಣಗೆರೆ: ಕುರುಬ ಜನಾಂಗವನ್ನು ST ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಜನವರಿ 6ರಂದು ದಾವಣಗೆರೆಯಲ್ಲಿ ಕುರುಬರ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಕುರುಬರ ST ಹೋರಾಟ ಸಮಿತಿ ತಿಳಿಸಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್ಆರ್ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ...
ಸುದ್ದಿದಿನ, ದಾವಣಗೆರೆ : ಲೇಖಕ ದಾವಣಗೆರೆ ಪಾಪುಗುರು ಅವರ ಬಹು ನಿರೀಕ್ಷಿತ “ಸೂಜಿ” ಕಾದಂಬರಿಯು ಸಾಹಿತ್ಯ ವಲಯದಲ್ಲಿ ನವ ನೂತನ ಸಂಚಲನ ಮೂಡಿಸಿ ಮೊದಲ ಮುದ್ರಣದ ಪ್ರತಿಗಳು ಕೈ ಸೇರುವ ಮುನ್ನವೇ ಸಾಮಾಜಿಕ ಜಾಲತಾಣದ ಮೂಲಕ...