ಸುದ್ದಿದಿನ,ದಾವಣಗೆರೆ : ದೀಪಾವಳಿ ಹಬ್ಬವನ್ನು ನ.14 ರಿಂದ 16 ರವರೆಗೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೋವಿಡ್ ರೋಗ ಭೀತಿಯ ಕಾರಣಕ್ಕಾಗಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಸರ್ಕಾರದ ನಿರ್ದೇಶನದಂತೆ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ...
ಸುದ್ದಿದಿನ,ದಾವಣಗೆರೆ: ದೇಶದಲ್ಲಿ ಕೈಗಾರಿಕೆಗಳಿಂದ ಉಂಟಾಗುವ ಪರಿಸರ ಮಾಲಿನ್ಯದ ಪ್ರಮಾಣಕ್ಕಿಂತಲೂ ವಾಹನಗಳು ಹೊರಸೂಸುವ ವಿಷಾನಿಲದಿಂದಲೇ ಹೆಚ್ಚು ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಜಿಲ್ಲಾ ಪರಿಸರ ಅಧಿಕಾರಿ ಕೊಟ್ರೇಶ್ ಅವರು ಹೇಳಿದರು. ಸಾರಿಗೆ ಇಲಾಖೆ ವತಿಯಿಂದ ನಗರದ ಪ್ರಾದೇಶಿಕ...
ಸುದ್ದಿದಿನ,ದಾವಣಗೆರೆ: 2020-21ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ/ಫಿಜಿಯೋಥೆರಪಿ ಮಾಡಿಸುವ ಸಲುವಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ದಾವಣಗೆರೆ ಉತ್ತರ ವಲಯ ಇಲ್ಲಿಗೆ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಸರ್ಕಾರ ಆದೇಶ ನೀಡಿದ್ದು, ರೈತರು ಮತ್ತು ಅಕ್ಕಿ ಗಿರಣಿಗಳ ನೊಂದಣಿ ಹಾಗೂ ಖರೀದಿ ಕೇಂದ್ರ ಪ್ರಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ...
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗವು 2021 ರಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ...
ಸುದ್ದಿದಿನ,ದಾವಣಗೆರೆ : ಕೋವಿಡ್ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸುವ ದಿಸೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮಂಗಳವಾರ ನಗರದ ವಿವಿಧ ಪ್ರದೇಶಗಳಿಗೆ ತೆರಳಿ, ಮಾಸ್ಕ್ ಹಾಕದವರಿಗೆ ಸ್ಥಳದಲ್ಲಿಯೇ ದಂಡ ಹಾಕಿಸಿದರಲ್ಲದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ...
ಸುದ್ದಿದಿನ,ದಾವಣಗೆರೆ: ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಲಸಿಕೆ ಬಳಕೆಗೆ ಲಭ್ಯವಾಗುವ ಎಲ್ಲ ಸಾಧ್ಯತೆಗಳಿದ್ದು, ಸರ್ಕಾರದ ಸೂಚನೆಯಂತೆ ಮೊದಲ ಆದ್ಯತೆ ವಲಯಕ್ಕಾಗಿ ಅಗತ್ಯ ಅಂಕಿ-ಅಂಶಗಳನ್ನು ಎರಡು ದಿನಗಳ ಒಳಗಾಗಿ ಸಿದ್ಧಪಡಿಸಿ, ಲಸಿಕೆ ನೀಡಿಕೆ ಕಾರ್ಯದಲ್ಲಿ ದಾವಣಗೆರೆ ಜಿಲ್ಲೆಯು...
ಡಾ.ಕೆ.ಎ.ಓಬಳೇಶ್ ಕರ್ನಾಟಕದ ಬಹುತ್ವವೆಲ್ಲ ಸಮನ್ವಯತೆಯನ್ನು ಕಂಡುಕೊಂಡಿರುವುದು ಮಧ್ಯ ಕರ್ನಾಟಕದಲ್ಲಿ. ಈ ಭಾಗವು ಯಾವುದೇ ಅನ್ಯ ಗಡಿಪ್ರಾಂತ್ಯ, ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿರುವುದು ಕಂಡುಬರುವುದಿಲ್ಲ. ಆದರೆ ಇವೆಲ್ಲವುಗಳನ್ನು ಸಮನ್ವಯದ ನೆಲೆಯಲ್ಲಿ ಕಾಪಾಡಿಕೊಂಡು ಬಂದ ವಿಶೇಷತೆ ಇದಕ್ಕಿದೆ. ಹಾಗೆಯೇ...
ಸುದ್ದಿದಿನ,ದಾವಣಗೆರೆ : ಬುಧವಾರ ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಶೇ.62.55 ಮತದಾನವಾಗಿದೆ. ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ಮತಕ್ಷೇತ್ರಗಳಲ್ಲಿನ ಒಟ್ಟು 32 ಮತಗಟ್ಟೆ ಕೇಂದ್ರಗಳಲ್ಲಿ ಒಟ್ಟು 12813...
ಸುದ್ದಿದಿನ,ದಾವಣಗೆರೆ: ಇದೇ ಅಕ್ಟೋಬರ್ ನಿಂದ ಡಿಸೆಂಬರ್ ತಿಂಗಳಿನವರೆಗೂ ದಸರಾ, ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುವ ಭರದಲ್ಲಿ ಸಾರ್ವಜನಿಕರು ಕೋವಿಡ್ ವೈರಸ್ ಸೋಂಕು ಬಾರದಂತೆ ಎಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ...