ಸುದ್ದಿದಿನ ದಾವಣಗೆರೆ : ಭಾರತೀಯ ರೈಲ್ವೆ ಇಲಾಖೆಯ ಪ್ರಕಟಣೆ. ನವದೆಹಲಿ: ಕರೋನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಪ್ರಯಾಣಿಕ ರೈಲುಗಳ ಸಂಚಾರವನ್ನು ಅನಿರ್ದಿಷ್ಟಾವಧಿಯವರಿಗೆ ಮುಂದುವರಿಸಲಾಗಿದೆ. ಈಗಾಗಲೇ ದೇಶದಲ್ಲಿ ಸಂಚರಿಸುತ್ತಿರುವ 230 ವಿಶೇಷ ರೈಲುಗಳ ಸಂಚಾರ ಎಂದಿನಂತೆ ಮುಂದುವರೆಯಲಿದೆ, ರೈಲುಗಳಲ್ಲಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಆ.10 ರಂದು 4.8 ಮಿ.ಮೀ ಸರಾಸರಿ ಮಳೆಯಾಗಿದ್ದು ತಾಲ್ಲೂಕುವಾರು ಮಳೆ ವಿವರ ಈ ಕೆಳಕಂಡಂತೆ ಇದೆ. ಮಳೆ ವಿವರ ಚನ್ನಗಿರಿ ತಾಲ್ಲೂಕಿನಲ್ಲಿ 2.0 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 7.0...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ/ತಾಲ್ಲೂಕು ಕಾನೂನು ಸೇವಾ ಸಮಿತಿಗಳಿಗೆ ವಿವಿಧ ರೀತಿಯ ಸಂಸ್ಥೆಗಳಿಗೆ ಕಾನೂನು ನೆರವು/ಸೇವೆಗಳನ್ನು ನೀಡುವ ಸಲುವಾಗಿ ಅರೆ ಕಾನೂನು ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗುವುದು. ಶಿಕ್ಷಕರು(ನಿವೃತ್ತ ಶಿಕ್ಷಕರು ಸೇರಿ), ನಿವೃತ್ತಿ...
ಸುದ್ದಿದಿನ, ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ದಾಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದಕ್ಕೂ ಮೊದಲು ಅವರ ಪುತ್ರ ಮತ್ತು ಮಾಜಿ ಸಚಿವ ಎಸ್ ಎಸ್...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಶುಕ್ರವಾರ 110 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 206 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, 02 ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 74, ಹರಿಹರದಲ್ಲಿ...
ಸುದ್ದಿದಿನ,ದಾವಣಗೆರೆ: ಸುತ್ತಲೂ ಪ್ರವಾಹವಿದ್ದು, ಮರಗಳ ಮೇಲೆಯೇ ಮಂಗಗಳು ಸಿಲುಕಿವೆ. ಇನ್ನೇನು ಮಾಡುವುದಪ್ಪ ಎಂದು ಮುಷ್ಯಗಳು ಯೋಚಿಸುತ್ತಿರುವಾಗಲೇ ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ. ಜಿಲ್ಲೆಯ ಹರಿಹರದ ಬಳಿ ಇರುವ ತುಂಗಾಭದ್ರಾ ನದಿ ತಟದಲ್ಲಿ...
ಸುದ್ದಿದಿನ,ದಾವಣಗೆರೆ : ರಾಮನಿಗೆ ವೀಶೇಷ ಪೂಜೆ ಸಲ್ಲಿಸಿ ರಾಮಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನ ದಿಂದ ನಡಿಯುವಂತೆ ಬಿಜೆಪಿ ಮುಖಂಡರಾದ ಶ್ರೀನಿವಾಸ್ ದಾಸಕರಿಯಪ್ಪ ಅವರು ದಾವಣಗೆರೆಯಲ್ಲಿ ಪ್ರಾರ್ಥಿಸಿದರು. ಮರ್ಯಾದಾ ಪುರೋಷೋತ್ತಮ ಭಕ್ತಿ ಸಾಕಾರಮೂರ್ತಿ ಶ್ರೀ ರಾಮ ಮಂದಿರ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ತುಂಗಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು ಡ್ಯಾಮ್ ನಿಂದ ಯಾವುದೇ ಸಂದರ್ಭದಲ್ಲಿ ನೀರು ಬಿಡಬಹುದಾದ ಸಂಭವವಿದೆ. ನದಿ ದಂಡೆಯಲ್ಲಿ ಬರುವ...
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ, ಆತ್ಮ ಯೋಜನೆಯಡಿ ತಾಲ್ಲೂಕು, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಂಬಂಧಪಟ್ಟ...
ಸುದ್ದಿದಿನ,ದಾವಣಗೆರೆ : ಆ.5 ರಂದು ಪ್ರಧಾನಮಂತ್ರಿಗಳು ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ...