ಸುದ್ದಿದಿನ,ದಾವಣಗೆರೆ : ಜಿಲ್ಲಾ ಆಸ್ಪತ್ರೆಗಳು ಹಾಗೂ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ವೈದ್ಯಕೀಯ ಸೇವೆಯ ಹುದ್ದೆಗಳನ್ನು ಗರಿಷ್ಟ 6 ತಿಂಗಳ ಅವಧಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಗುರುವಾರ 25 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಂಪೂರ್ಣರಾಗಿ ಗುಣಮುಖರಾದ 11 ಜನರನ್ನು ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ- 49071 61 ವರ್ಷದ ಪುರುಷ ಇವರು...
ಸುದ್ದಿದಿನ,ಚನ್ನಗಿರಿ/ಕೋಗಲೂರು : ಗ್ರಾಮದಲ್ಲಿ 65 ವರ್ಷ ವಯಸ್ಸಿನ ಮಹಿಳೆಯೊಬ್ಬರಿಗೆ ಕೊರೋನ ಸೋಂಕು ದೃಡ ಪಟ್ಟಿದ್ದು. ಸೋಂಕಿತ ವ್ಯಕ್ತಿಯು ಮದುವೆ ಸಮಾರಂಭಗಳಲ್ಲಿ ಹಾಗೂ ಗ್ರಾಮದಲ್ಲಿ ಸಾಕಷ್ಟು ಓಡಾಡಿರುವುದನ್ನು ಕಂಡ ಗ್ರಾಮಸ್ಥರು ಅತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬೆಂಗಳೂರು ಹಾಗೂ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಇಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಹಾಗೂ 4 ಸಾವು ಸಂಭವಿಸಿದ್ದು, 5 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ 35906...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಇಂದು 40 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 01 ಸಾವು ಸಂಭವಿಸಿದೆ ಹಾಗೂ 04 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ 30643...
ಸುದ್ದಿದಿನ, ದಾವಣಗೆರೆ : “ಮೇಲೆ ಬಿಳಿ ಬಟ್ಟೆ, ಒಳಗೆ ಖಾಲಿ ಹೊಟ್ಟೆ” ಹೀಗೆ ಘೋಷಣೆ ಕೂಗುತ್ತ ಹನ್ನೊಂದು ನಿಮಿಷ ತಟ್ಟೆ ಭಾರಿಸುವ ಮೂಲಕ ಶಿಷ್ಯ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜೆಜೆಎಂ ಮೆಡಿಕಲ್ ಕಾಲೇಜಿನ ವೈದ್ಯಕೀಯ...
ಸುದ್ದಿದಿನ,ದಾವಣಗೆರೆ : ನಗರದ ಜಯದೇವ ಸರ್ಕಲ್ ನಲ್ಲಿ ಶಿಷ್ಯವೇತಕ್ಕಾಗಿ ಜೆಜೆಎಂ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ಮತ್ತು ಗೃಹ ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ ಬುಧವಾರ ಹತ್ತನೇದಿನಕ್ಕೆ ಕಾಲಿಟ್ಟಿದೆ. ಈ ಹಿಂದೆ ವೈದ್ಯ ವಿದ್ಯಾರ್ಥಿಗಳು ಮತ್ತು ಸರ್ಕಾರದ ನಡುವೆ...
ಸುದ್ದಿದಿನ,ದಾವಣಗೆರೆ: 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನ ದೊಡ್ಡಬಾತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ ತರಗತಿಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಪೂರ್ವ ಪ್ರಾಥಮಿಕ ಶಾಲೆಗೆ ಓರ್ವ ಅರ್ಹ ಶಿಕ್ಷಕಿಯನ್ನು ತಾತ್ಕಾಲಿಕವಾಗಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮಸೀದಿಗಳಲ್ಲಿ ಈಗಾಗಲೇ ಪೇಶ್ ಇಮಾಮ್ ಹಾಗೂ ಮೌಜಿನ್ ಆಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವವರು ಹಾಗೂ 65 ವರ್ಷ ವಯೋಮಾನದ...
ಸುದ್ದಿದಿನ,ದಾವಣಗೆರೆ :ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ಎಲ್ಲಾ ವೃತ್ತಿಪರ ಮೀನುಗಾರರಿಗೆ ಜಿ.ಪಂ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕನಿಷ್ಠ 2000 ಚ.ಮೀ ಮೀನು ಕೃಷಿ ಕೈಗೊಳ್ಳಲು ಕೊಳ ನಿರ್ಮಾಣಕ್ಕೆ ಸಹಾಯಧನ ಯೋಜನೆಗೆ...