ಸುದ್ದಿದಿನ,ದಾವಣಗೆರೆ : ಸರ್ಕಾರದ ಆದೇಶದಂತೆ ಆಸ್ಪತ್ರೆಗಳಿಗೆ ಬರುವವರಲ್ಲಿ ಶೀತ, ಜ್ವರದಂತಹ (ಐಎಲ್ಐ) ಮತ್ತು ತೀವ್ರ ಉಸಿರಾಟದ ತೊಂದರೆ(ಎಸ್ಎಆರ್ಐ) ಪ್ರಕರಣಗಳನ್ನು ಪ್ರತಿದಿನ ಆರೋಗ್ಯ ಇಲಾಖೆಯ ವೆಬ್ಪೋರ್ಟಲ್ಗೆ ಅಪ್ಡೇಟ್ ಮಾಡದೇ ಇರುವ ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಇಂದು...
ಸುದ್ದಿದಿನ,ದಾವಣಗೆರೆ :ಸತ್ತ ಮೇಲೆ ನೂರಾರು ಜನ ಮೆರವಣಿಗೆ ಮಾಡಿ ಕಳುಹಿಸಿಕೊಡಬೇಕು ಎಂದು ಪ್ರತಿಯೊಬ್ಬರದ್ದು ಕೊನೆ ಆಸೆಯಾಗಿರುತ್ತೆ ಆದರೆ ಈ ಕೋವಿಡ್ ಬಂದು ಸಾವನ್ನಪ್ಪಿದರೆ ಮಾತ್ರ ಯಾರು ಕೂಡ ಊಹಿಸಲಾಗದಷ್ಟೆ ಮಟ್ಟಿಗೆ ನಮ್ಮ ಶವಸಂಸ್ಕಾರ ಇರುತ್ತೆ. ಇದಕ್ಕೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮಂಗಳವಾರ 12 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 01 ಸಾವು ಸಂಭವಿಸಿದೆ. ಹಾಗೂ ಸಂಪೂರ್ಣರಾಗಿ ಗುಣಮುಖರಾದ 08 ಜನರನ್ನು ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಮಂಗಳವಾರ ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ 14400...
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ಸರ್ಕಾರ ಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಕೋವೀಡ್ ಲಾಕ್ಡೌನ್ ಹಿನ್ನೆಲೆ ರೂ. 5000 ಪರಿಹಾರ ಘೋಷಣೆ ಮಾಡಿದ್ದು, ಈ ಪರಿಹಾರವನ್ನು ಪಡೆಯಲು ಸೇವಾ ಸಿಂಧು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಜೂನ್...
ಟಿ.ಎಸ್. ರಾಜೇಂದ್ರ ಪ್ರಸಾದ್ ತೇಕಲವಟ್ಟಿ, ದಾವಣಗೆರೆ ಕಣ್ಣೊಳಗೆ ಕಣ್ಣು ನೆಟ್ಟು ಪುಣ್ಯಕೋಟಿಯಂತೆ ಸೆರಗಲ್ಲಿ ನೋವಿನ ಮುಡಿತುಂಬ ಬಿಚ್ಚಿಟ್ಟು ಎದೆಯೊಳಗಿನ ಬೆಂಕಿಯಂತಹ ದಿಟವನು ನಡೆದು ಹೋದಳು ಅಕ್ಕನಂತೆ! ಗುಟ್ಟುರಟ್ಟಾಗದಿರಲು ಕೈಯಲ್ಲಿ ಕೈ ಬೆಸೆದು ಮುಚ್ಚಿಟ್ಟು ಬೆರಳುಗಳಲ್ಲಿ ಬಾಷೆಯನು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ವ್ಯಾಪ್ತಿಯಲ್ಲಿರುವ ಈ ಕೆಳಗಿನ ನಗರಗಳಿಗೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಕರೆಯಲಾಗಿದೆ....
ಸುದ್ದಿದಿನ,ದಾವಣಗೆರೆ : ಅಶೋಕ ಟಾಕೀಸ್ ಬಳಿಯ ರೈಲ್ವೇ ಗೇಟ್ಗೆ ಸಂಬಂಧಿಸಿದಂತೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೇ ಅಂಡರ್ ಬ್ರಿಡ್ಜ್ ಅಥವಾ ಓವರ್ಬ್ರಿಡ್ಜ್ ಸಮಸ್ಯೆಗೆ ಪರಿಹಾರ ದೊರೆತಿದ್ದು, ಶೀಘ್ರದಲ್ಲಿಯೇ ಈ ಸ್ಥಳದಲ್ಲಿ ಎರಡು ಕಡೆ ವೆಂಟ್ಗಳ(ಅಂಡರ್ಬ್ರಿಡ್ಜ್)ನಿರ್ಮಾಣಕ್ಕೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನಲ್ಲಿ ಮೆಕ್ಕೇಜೋಳ ಬೆಳೆದ 38481 ಜನ ರೈತರಿಗೆ ರೂ. 5000 ಗಳಂತೆ ಒಟ್ಟು ರೂ.192.00 ಲಕ್ಷ ಗಳನ್ನು ನೇರ ನಗದು ಮೂಲಕ ವರ್ಗಾವಣೆ ಮಾಡಲು ಮೆಕ್ಕೇಜೋಳ ಬೆಳೆದ ಅರ್ಹ ರೈತ ಫಲಾನುಭವಿಗಳನ್ನು...
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾದಂತೆ ಕಾಣುತ್ತಿಲ್ಲ. ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಕೇಸ್ ಗಳು ಹೆಚ್ಚಾಗುತ್ತಿವೆ ಎಂಬ ಅಭಿಪ್ರಾಯಗಳು...
ವಿಶೇಷ ವರದಿ: ಪ್ರೀತಿ.ಟಿ.ಎಸ್, ದಾವಣಗೆರೆ ಸುದ್ದಿದಿನ, ದಾವಣಗೆರೆ: ಲಾಕ್ಡೌನ್ ಆದ ಪರಿಣಾಮ ಮಾರುಕಟ್ಟೆಯಿಲ್ಲದೆ ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಸರ್ಕಾರವೇನೋ ಬೆಳೆಹಾನಿ ಪರಿಹರ ನೀಡಿದೆ. ಫಸಲ್ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕಿಸಾನ್...