ಸುದ್ದಿದಿನ,ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ಡಿ.27 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ, ಇಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ...
ಸುದ್ದಿದಿನ,ದಾವಣಗೆರೆ : ಭಾರತದ ಅತೀ ದೊಡ್ಡ 2ಜಿ ಇಥನಾಲ್ ಕೇಂದ್ರವನ್ನು ಸ್ಥಾಪಿಸಲು ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿಯಲ್ಲಿ ಜಾಗ ನೀಡಲಾಗಿದ್ದು, ಆದಷ್ಟು ಬೇಗ ಈ ಕೇಂದ್ರದ ಕಟ್ಟಡ ಕಾಮಗಾರಿ ಕೆಲಸವನ್ನು ಶೀಘ್ರದಲ್ಲಿ ಆರಂಭಿಸಿ ಹಾಗೂ ಸ್ಥಳೀಯರಿಗೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕಸಬಾ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಕಾಡಜ್ಜಿ, ಬೇತೂರು, ಕಡ್ಲೇಬಾಳು, ಕಕ್ಕರಗೊಳ್ಳ, ಬಸವನಾಳು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಸುಮಾರು 250 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೇಜೋಳ ಬಿತ್ತನೆಯಾಗಿದ್ದು, ಬಿತ್ತನೆ...
ಸುದ್ದಿದಿನ,ದಾವಣಗೆರೆ : ನಿಟ್ಟೂರು ಬಜ್ಜಿ ಹನುಮಂತಪ್ಪ ಚಾರಿಟಬಲ್ ಟ್ರಸ್ಟ್, ದಾವಣಗೆರೆ ವತಿಯಿಂದ ಡಿ. 22 ರ ಸಂಜೆ 6 ಗಂಟೆಗೆ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಿವಯೋಗಿ ಮಂದಿರದಲ್ಲಿ ಕವಿ ಮಹಾಂತೇಶ್ ಬಿ ನಿಟ್ಟೂರ್ ಅವರ...
ಸುದ್ದಿದಿನ,ದಾವಣಗೆರೆ : ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಸಾರ್ವಜನಿಕರಿಗೆ ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಿಸಿಕೊಳ್ಳಲು ರೂ.1.50 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಾರ್ಷಿಕ ರೂ. 3 ಲಕ್ಷ...
ಸುದ್ದಿದಿನ,ದಾವಣಗೆರೆ : ಹೆಚ್.ಎ.ಎಲ್ ಬೆಂಗಳೂರು ಇವರು ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮನ್, ಎಲೆಕ್ಟ್ರೀಷಿಯನ್, ವೆಲ್ಟರ್ & COPA/PASSA) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿರುತ್ತಾರೆ. ಅರ್ಜಿ ನಮೂನೆಯನ್ನು...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ, ದಾವಣಗೆರೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರಿಗೆ ವಿವಿಧ ಕ್ರೀಡಾ ಮತ್ತು ಸಾಂಸ್ಕøತಿಕ...
ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ರಚಿಸಲಾದ ತಂಡವು ನಗರದಲ್ಲಿ ಭಿಕ್ಷಾಟಣೆಯಲ್ಲಿ ತೊಡಗಿದ್ದ 6 ಮಕ್ಕಳು ಹಾಗೂ ಒಂದೇ ಕುಟುಂಬದ 7 ಜನರನ್ನು...
ಸುದ್ದಿದಿನ,ದಾವಣಗೆರೆ :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI) ಹುದ್ದೆ ಭರ್ತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ. ಡಿ.16 ರಿಂದ 24 ರವರೆಗೆ ಜಿಲ್ಲಾ ಉದ್ಯೋಗ...
ಸುದ್ದಿದಿನ,ದಾವಣಗೆರೆ : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್(ಸಿಐಎಸ್ಎಫ್)ನಲ್ಲಿ 300 ಹೆಡ್ಕಾನ್ಸ್ಟೇಬಲ್(ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಹ ಪುರುಷ/ಮಹಿಳೆಯರಿಂದ ಸ್ಪೋಟ್ರ್ಸ್ ಕೋಟಾದಡಿ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಯಾವುದೇ ವಿಷಯದಲ್ಲಿ ತೇರ್ಗಡೆಯಾದ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆ ಅಥವಾ...