ಸುದ್ದಿದಿನ,ದಾವಣಗೆರೆ: ಕೆಯುಐಡಿಎಫ್ಸಿ-ಕೆಐಯುಡಬ್ಲ್ಯುಎಂಐಪಿ-ಪಿಐಯು, ಹರಿಹರದ ನಗರಸಭೆ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯಡಿ ಒಳ ಚರಂಡಿ ಪೈಪ್ಲೈನ್, ಮ್ಯಾನ್ಹೋಲ್ ಹಾಗೂ ಸಂಸ್ಕರಣಾ ಘಟಕಗಳ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು ಅನುಷ್ಟಾನದ ಹಂತದಲ್ಲಿ ಮ್ಯಾನ್ಹೋಲ್ಗಳಿಂದ ಪ್ರತಿ ಮನೆಗಳಿಗೆ ಪೈಪ್ ಜೋಡಣೆ ಮಾಡಿದ್ದು ಇರುತ್ತದೆ....
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ. 26 ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು 9.45 ಕ್ಕೆ ದಾವಣಗೆರೆಯ ಪ್ರವಾಸಿ...
ಸುದ್ದಿದಿನ, ದಾವಣಗೆರೆ : ಲಾಕ್ಡೌನ್ ಸಡಿಲಿಕೆ ನಂತರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದೆ. ಹಾಗಾಗಿ ಎಲ್ಲರೂ ಬಹಳಷ್ಟು ಜಾಗರೂಕತೆ ವಹಿಸಬೇಕು ಎಂದು ಪಾಲಿಕೆ ಮೇಯರ್ ಬಿ.ಜಿ.ಅಜಯ್ ಕುಮಾರ್ ಎಚ್ಚರಿಕೆ ನೀಡಿದರು. ಕೊರೊನಾದಿಂದ ಗುಣಮುಖರಾದ 5 ಜನರನ್ನು...
ಸುದ್ದಿದಿನ,ದಾವಣಗೆರೆ: ಕೊರೊನಾದಿಂದ ಗುಣಮುಖರಾದ 5 ಜನರನ್ನು ಗುರುವಾರ ಆಸ್ಪತ್ರೆಯಿಂದ ಸಂತಸದಿಂದ ಬೀಳ್ಕೊಡಲಾಯಿತು. ಈ ಸಮಯದಲ್ಲಿ ಗುಣಮುಖರಾದ ವ್ಯಕ್ತಿಯೊಬ್ಬರು ನೆಲಕ್ಕೆ ತಲೆಯೂರಿ ಜಿಲ್ಲಾಡಳಿತಕ್ಕೆ ನಮಸ್ಕರಿಸಿದರು. ಕೊರೊನಾ ಪಾಸಿಟಿವ್ ಬಾಧಿತರಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ಕಸಿ/ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಿ ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತರು ಈ ಕೆಳಗಿನ ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಕಸಿ/ ಸಸಿಗಳ ಸುದುಪಯೋಗ ಪಡೆದುಕೋಳ್ಳಬಹುದಾಗಿದೆ. ಆವರಗೊಳ್ಳ ತೋಟಗಾರಿಕ...
ಸುದ್ದಿದಿನ,ದಾವಣಗೆರೆ: ಸರ್ಕಾರದ ಆದೇಶದಂತೆ ಮೇ 21 ರಿಂದ ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನವನಗಳು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಹಾಗೂ ಸಂಜೆ 4 ರಿಂದ 7 ಗಂಟೆಯವರೆಗೆ ತೆರೆಯಲಾಗುತ್ತಿದೆ. ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ...
ಸುದ್ದಿದಿನ,ದಾವಣಗೆರೆ: ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆ ಲಾಕ್ಡೌನ್ ಅವಧಿಯಲ್ಲಿ ಮೇ 23 ರ ನಂತರ ದಾವಣಗೆರೆ ಜಿಲ್ಲೆಯಲ್ಲಿರುವ ಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂ ಕ್ರಷರ್ ಘಟಕ ಕಾರ್ಯ ಚಟುವಟಿಕೆಗಳಿಗೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ...
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಒಟ್ಟು ಈ ವರೆಗೆ 9 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ಹಿಂದೆ ವಿದೇಶ ಪ್ರಯಾಣ ಹಿನ್ನೆಲೆ ಹೊಂದಿದ್ದ ಇಬ್ಬರು ರೋಗಿಗಳು ಗುಣಮುಖರಾಗಿ ಬಿಡುಗಡೆ ಹೊಂದಿದ್ದರು. ಮೇ 20...
ಸುದ್ದಿದಿನ, ದಾವಣಗೆರೆ : ಕೊರೋನಾ ಸೋಂಕಿಗೆ ಸಾರ್ವಜನಿಕರು ಯಾವುದೇ ರೀತಿಯಲ್ಲಿ ಭಯ ಪಡಬಾರದು. ನಮ್ಮ ಸರ್ವೇಕ್ಷಣಾ ತಂಡ ಬಹಳ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ. ಎಪಿಸೆಂಟರ್ ಭಾಗದ ಸುತ್ತಮುತ್ತಲಿನ ಪ್ರತಿಯೊಂದು ಬೀದಿ ಬೀದಿಯ ಮನೆಗಳಲ್ಲಿನ ಜನರ ಸ್ಯಾಂಪಲ್...
ಸುದ್ದಿದಿನ, ದಾವಣಗೆರೆ : ಕಂಟೈನ್ಮೆಂಟ್ ಜೋನ್ಗಳಲ್ಲಿ ಎಲ್ಲರೂ ಸಹಕರಿಸಬೇಕು. ಯಾರೂ ಕೂಡ ಅನಾವಶ್ಯಕವಾಗಿ ಹೊರಗೆ ಬರಬಾರದು. ಅಲ್ಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪ್ರತಿಯೊಬ್ಬರು ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಸೂಚಿಸಿದರು. ಕೊರೊನಾದಿಂದ ಗುಣಮುಖರಾದ ಮೂವರನ್ನು...