ಸುದ್ದಿದಿನ,ದಾವಣಗೆರೆ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಬುಧವಾರ ಸಂತಸದ ವಾತಾವರಣ ಏರ್ಪಟ್ಟಿದ್ದು, ವೈದ್ಯರಲ್ಲಿ ಸಂಭ್ರಮ ತುಂಬಿಕೊಂಡಿತ್ತು. ಇದಕ್ಕೆ ಮುಖ್ಯ ಕಾರಣ ಕೊರೊನಾದಿಂದ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಕ್ಷಣವಾಗಿತ್ತು. ಕೊರೊನಾದಿಂದ ಗುಣಮುಖರಾದ ಮೂವರನ್ನು ಬುಧವಾರ ಆಸ್ಪತ್ರೆಯಿಂದ ಸಂತಸದಿಂದ...
ಸುದ್ದಿದಿನ,ದಾವಣಗೆರೆ: ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ವತಿಯಿಂದ ಮಂಗಳವಾರ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಆರಕ್ಷಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಔಷಧ ಕಿಟ್ಗಳನ್ನು ವಿತರಿಸಲಾಯಿತು. ಈ...
ಸುದ್ದಿದಿನ,ದಾವಣಗೆರೆ: ಕೋವಿಡ್ 19 ಪ್ರಯುಕ್ತ ಮೇ 19 ರಿಂದ ಬೆಳಿಗ್ಗೆ 07 ಗಂಟೆಯಿಂದ ರಾತ್ರಿ 07 ರವರೆಗೆ ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಕ್ರಮಗಳನ್ನು ಕೈಗೊಂಡು ಕೆಎಸ್ಆರ್ಟಿಸಿ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಆದ ಕಾರಣ ಮೇ...
ಸುದ್ದಿದಿನ,ದಾವಣಗೆರೆ: ಕೋವಿಡ್-19 ಹಿನ್ನೆಲೆ ರಾಜ್ಯಾದ್ಯಂತ ಲಾಕ್ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ರೂ. 5,000 ಗಳ ಪರಿಹಾರ ಧನವನ್ನು ನೀಡಲು ಮುಂದಾಗಿದ್ದು, ಈ ವಾಹನಗಳ ಚಾಲಕರಿಂದ ಅರ್ಜಿ...
ಸುದ್ದಿದಿನ,ದಾವಣಗೆರೆ: ರೈಸ್ಮಿಲ್ ಮಾಲೀಕರು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು. ಹಾಗೂ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ರೈಸ್ಮಿಲ್...
ಸುದ್ದಿದಿನ,ದಾವಣಗೆರೆ : ಮಂಗಳವಾರದ ಕೊರೋನಾ ವೈರಸ್ ವರದಿ ಬಂದಿದ್ದು 19 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಜಾಲಿನಗರ, ಭಾಷಾ ನಗರದಲ್ಲಿ ಅತೀ ಹೆಚ್ಚು ಪ್ರಕರಣ ಧೃಡಪಟ್ಟಿವೆ. ನಗರದಲ್ಲಿ ಮಂಗಳವಾರದ ವರದಿಯಂತೆ ,19 ಕೇಸ್ ಗಳು ಸೇರಿದಂದೆ...
ಸುದ್ದಿದಿನ, ದಾವಣಗೆರೆ : ರಂಜಾನ್ ವೇಳೆ ಅನ್ಯ ಕೋಮಿನ ನಗರ ಚನ್ನಬಸಪ್ಪ ಅಂಗಡಿಯಲ್ಲಿ ಬಟ್ಟೆ ಖರೀದಿಸಬಾರದೆಂಬ ಮುಸ್ಲಿಂ ಬಾಂಧವರ ವಿಡಿಯೋ ವೈರಲ್ ಆದ ಹಿನ್ನೆಲೆ ಕೆಟಿಜೆ ನಗರ, ಬಸವನಗರ ಮತ್ತು ಹರಿಹರದಲ್ಲಿ ಒಟ್ಟು 3 ಪ್ರಕರಣ...
ಸುದ್ದಿದಿನ,ದಾವಣಗೆರೆ : ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಪಿಜಿ ವಿದ್ಯಾರ್ಥಿಗಳು ತಮಗೆ ಸರ್ಕಾರದ ವತಿಯಿಂದ 15 ತಿಂಗಳ ಸ್ಟೈಫಂಡ್ ನೀಡಿಲ್ಲ. ಆದ ಕಾರಣ ಶೀಘ್ರದಲ್ಲಿ ಸರ್ಕಾರದಿಂದ ಸ್ಟೈಫಂಡ್ ಬಿಡುಗಡೆ ಮಾಡುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ...
ಸುದ್ದಿದಿನ,ದಾವಣಗೆರೆ : ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ...
ಸುದ್ದಿದಿನ, ದಾವಣಗೆರೆ : ಕೋಮು ದ್ವೇಷ ಹರಡುವ ವಿಡಿಯೋ ಒಂದು ನಗರದಲ್ಲಿ ಶನಿವಾರ ವೈರಲ್ ಆಗಿತ್ತು. ಈ ಸಂಬಂಧ ಅಶಾಂತಿ ವಾತಾವರಣ ಸೃಷ್ಟಿಯ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಪ್ರಕಟಣೆಯಲ್ಲಿ...