ಸುದ್ದಿದಿನ,ದಾವಣಗೆರೆ : ಜಿಲ್ಲೆ ಸೇರಿದಂತೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿಯಲ್ಲಿ ಸೋಮವಾರ ಬೆಳ್ಳಗ್ಗೆ ಐದು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿದಿದೆ. ನ್ಯಾಮತಿ, ಮಲೆಬೆನ್ನೂರು, ಸಂತೆಬೆನ್ನೂರು, ಚನ್ನಗಿರಿ, ಮಾಯಕೊಂಡ, ದಾವಣಗೆರೆಯಲ್ಲಿ ಉತ್ತಮ ಮಳೆ ಸುರಿಯಿತು. ಗಾಳಿ ಬೀಸಿದ್ದರಿಂದ ಕೆಲ...
ಸುದ್ದಿದಿನ, ದಾವಣಗೆರೆ : ನಗರದ ಕಂಟೋನ್ಮೆಂಟ್ ಜೋನ್ ಗಳಲ್ಲಿ ಸರ್ವೆ ನಡೆಯುತ್ತಿದ್ದು ಜ್ವರ ಪ್ರಕರಣ ಕಂಡು ಬಂದಲ್ಲಿ ಗಂಟಲು ಧ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುವ ಕೆಲಸವನ್ನು ಆರೋಗ್ಯ ಇಲಾಖೆಯು ಮಾಡುತ್ತಿದೆ. ಭಾನುವಾರ 393 ಜನರ ಸ್ಲ್ಯಾಬ್...
ಸುದ್ದಿದಿನ, ದಾವಣಗೆರೆ : ಕೊರೋನಾ ಸೋಂಕಿತರ ಸಂಪರ್ಕದ ಹಿನ್ನೆಲೆಯಲ್ಲಿ ಹಲವು ಲಾಡ್ಜ್ ಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದ ಕೆಲವು ಜನರನ್ನು ಮನೆಗೆ ಕಳುಹಿಸಲಾಯಿತು. ಶನಿವಾರ ಮತ್ತು ಭಾನುವಾರ 14 ದಿನದ ಕ್ವಾರಂಟೈನ್ ಅವಧಿ ಮುಗಿಸಿ, ಸೋಂಕು...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ 17 ಮತ್ತು 18 ಕೈಗೊಂಡಿದ್ದ ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡ ಪ್ರವಾಸ ಕಾರ್ಯಕ್ರಮವನ್ನು ಕಾರಣಾಂತರಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ...
ಸುದ್ದಿದಿನ,ದಾವಣಗೆರೆ : ಕೋವಿಡ್ ನಿಯಂತ್ರಣ ಹಿನ್ನೆಲೆ ಏಪ್ರಿಲ್ 2020 ರ ತಿಂಗಳಿನಲ್ಲಿ ಗ್ರಾಹಕರಿಗೆ ಮೀಟರ್ನಲ್ಲಿರುವ ವಾಸ್ತವಿಕ ರೀಡಿಂಗ್ನ ಪ್ರಕಾರ ಬಿಲ್ ನೀಡಿರುವುದಿಲ್ಲ. ಬದಲಾಗಿ ಹಿಂದಿನ ತಿಂಗಳುಗಳ ಬಳಕೆಯ ಸರಾಸರಿ ಆಧಾರದ ಮೇಲೆ ವಿದ್ಯುತ್ ಬಿಲ್ ಜನಿತಗೊಳಿಸಲಾಗಿರುತ್ತದೆ....
ಸುದ್ದಿದಿನ,ಚನ್ನಗಿರಿ: ಪಟ್ಟಣದ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ವೃತ್ತ ನಿರೀಕ್ಷಕ ಆರ್,ಆರ್, ಪಾಟೀಲ್ ನೇತೃತ್ವದದ ತಂಡವು ಬಂಧಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಾದ ಹನುಮಂತರಾಯ ತಿಳಿಸಿದರು. ಸಂತೇಬೆನ್ನೂರು ಪೋಲೀಸ್ ಠಾಣೆಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಸುದ್ದಿದಿನ,ದಾವಣಗೆರೆ : 2020-21 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹರಿಹರ ತಾಲ್ಲೂಕಿನಲ್ಲಿ ವೈಯಕ್ತಿಕವಾಗಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಇತರೆ ಕಾಮಗಾರಿ ಕೈಗೊಳ್ಳುವ ಸಣ್ಣ, ಅತಿ ಸಣ್ಣ, ಬಿಪಿಎಲ್...
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಎಸ್ಎಸ್ ಹೈಟೆಕ್ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ದಾವಣಗೆರೆಯಲ್ಲಿ ಪ್ರತಿದಿನ ಸಂಗ್ರಹಿಸಲಾಗುತ್ತಿರುವ ಕೋವಿಡ್ ಸ್ವಾಬ್...
ಸುದ್ದಿದಿನ,ದಾವಣಗೆರೆ : ಕೋವಿಡ್ 19 ನಿಯಂತ್ರಣ ಹಿನ್ನೆಲೆ ವಿಧಿಸಲಾಗಿರುವ ಲಾಕ್ಡೌನ್ನಿಂದ ಜಿಲ್ಲೆಯ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಅರ್ಹ ಫಲಾನುಭವಿಗಳಿಂದ ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಕೋವಿಡ್ 19 ಲಾಕ್ಡೌನ್ ಹಿನ್ನೆಲೆ (ಮಾರ್ಚ್...
ಸುದ್ದಿದಿನ,ದಾವಣಗೆರೆ : ಇತರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಅನೇಕ ವ್ಯಕ್ತಿಗಳು ದಾವಣಗೆರೆ ನಗರಕ್ಕೆ ಕಾಲು ನಡಿಗೆ ಅಥವಾ ಖಾಸಗಿ ವಾಹನಗಳ ಮೂಲಕ ಬರುತ್ತಿದ್ದು ಅಂತಹ ವ್ಯಕ್ತಿಗಳನ್ನು ಗುರುತಿಸಿ/ಪತ್ತೆ ಮಾಡಿ ಆರೋಗ್ಯ ತಪಾಸಣೆ ನಡೆಸುವುದು ಮತ್ತು ಅಂತಹವರನ್ನು ಪ್ರತ್ಯೇಕಿಸುವುದು...