ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ 5 ಕಂಟೈನ್ಮೆಂಟ್ ಝೋನ್ಗಳನ್ನು ಈಗಾಗಲೇ ಸೀಲ್ಡೌನ್ ಮಾಡಲಾಗಿದ್ದು, ಅಲ್ಲಿನ ಜನರ ಸ್ಥಿತಿಗತಿ ಪರಿಶೀಲಿಸಲು ಜಿಲ್ಲಾಡಳಿತದಿಂದ ಡ್ರೋನ್ಗಳ ಬಳಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ...
ಸುದ್ದಿದಿನ,ದಾವಣಗೆರೆ : ನಗರದಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ಅಕ್ಕ ಪಕ್ಕದ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ದಾವಣಗೆರೆ ಜನರನ್ನು ಹಳ್ಳಿಗೆ ಬಿಟ್ಟುಕೊಳ್ಳದಿರುವಂತೆ ಸ್ವತಃ ಹಳ್ಳಿಗರೇ ಸ್ವಯಂ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅಕ್ಕ ಪಕ್ಕದ ಜಿಲ್ಲೆಗೆ ದಾವಣಗೆರೆ...
ಸುದ್ದಿದಿನ, ದಾವಣಗೆರೆ : ಪ್ರಸ್ತುತ ನಗರದಲ್ಲಿ 63 ಸಾವಿರ ಜನರನ್ನು ಕೋವಿಡ್ ಹಿನ್ನೆಲೆ ಸಮೀಕ್ಷೆ ನಡೆಸಲಾಗಿದೆ. ಈ ಯಾರಲ್ಲೂ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಸ್ತುತ 110 ಬೆಡ್ಗಳು ಕೋವಿಡ್ ಚಿಕಿತ್ಸೆ ನೀಡಲು ಸಿದ್ದವಿದ್ದು,...
ಟ್ರಾವೆಲ್ಸ್ ಹಿಸ್ಟರಿ ಇಲ್ಲದೆ ದಾವಣಗೆರೆಯಲ್ಲಿ ದಿನೇದಿನೆ ಹೆಚ್ಚುತ್ತಿದೆ ಕೊರೋನ ಹಾವಳಿ. ಮೂರು ತಿಂಗಳಿಂದೆ ಮೂರು ಜನರಿಂದ ಶುರುವಾಗಿದ್ದ ಕೋರೋನ ಈಗ ನಲವತ್ತಕ್ಕೂ ಹೆಚ್ಚು ಜನರನ್ನು ಕಾಡುತ್ತಿದೆ. ಹಿಸ್ಟರಿ ಇಲ್ಲದೆ ಮೂರು ಜನಕ್ಕೆ ಕೋರೋನ ಈಗ ನಲವತ್ತು...
ಸುದ್ದಿದಿನ,ದಾವಣಗೆರೆ : ಮೇ 7 ರಂದು ಬುದ್ದ ಪೂರ್ಣಿಮ ಇರುವ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿಸಲಾಗಿದೆ. ಆದ್ದರಿಂದ ಈ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು,...
ಸುದ್ದಿದಿನ,ದಾವಣಗೆರೆ : ನಗರದಲ್ಲಿ 32 ಕೊರೊನಾ ಪಾಸಿಟಿವ್ ಕೇಸ್ ಧೃಡಪಟ್ಟಿವೆ. ಎರಡು ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 2 ಸಾವು ಸಂಭವಿಸಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು 28 ಇವೆ ಎಂದು ಜಿಲ್ಲಾಧಿಕಾರಿಗಳು...
ಸುದ್ದಿದಿನ,ದಾವಣಗೆರೆ : ಕೊರೊನಾ ಸೋಂಕು ನಿಯಂತ್ರಣ ಸಂದರ್ಭದಲ್ಲಿ ಜಿಲ್ಲೆಯ ಹೋಟೆಲ್ ಮಾಲೀಕರು ತುಂಬಾ ಸಹಕಾರ ನೀಡಿದ್ದೀರ. ನೀವುಗಳು ಮಾನವೀಯತೆ ಮೆರೆಯುವುದರ ಮೂಲಕ ನಮ್ಮೊಂದಿಗೆ ಕೈಜೋಡಿಸಿದ್ದೀರಿ. ಇದಕ್ಕಾಗಿ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸಲು ಇಷ್ಟಪಡುತ್ತೇನೆ. ಆದರೆ ಕೆಲವು...
ಸುದ್ದಿದಿನ, ದಾವಣಗೆರೆ : ಸರ್ಕಾರ ಎಲ್ಲಾ ಝೋನ್ ಗಳಲ್ಲೂ ಎಣ್ಣೆ ಖರೀದಿಸಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ನಗರದ ಮದ್ಯಪ್ರಿಯರು ಬೆಳ್ಳಂಬೆಳಗ್ಗೇಯಿಂದಲೇ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಎಣ್ಣೆಗಾಗಿ ಕ್ಯೂನಿಂತಿರುವ ದೃಶ್ಯಗಳು ಕಂಡುಬಂದವು. ಬಾಗಿಲು ತೆರೆಯದ ಬಾರ್ ಗಳ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸೋಮವಾರ ( ಮೇ-4) ಮಧ್ಯರಾತ್ರಿಯಿಂದಲೇ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿಲಾಗಿದೆ ಎಂದು ಮತಾಂತೇಶ ಬೀಳಗಿ ತಿಳಿಸಿದ್ದಾರೆ. ಇವನ್ನೆಲ್ಲಾ ನಿಷೇಧಿಸಲಾಗಿದೆ...
ಸುದ್ದಿದಿನ, ದಾವಣಗೆರೆ : ಭಾನುವಾರ 21 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು ನಗರದಲ್ಲಿ ಆತಂಕ ಸೃಷ್ಟಿಯಾಗಿದೆ. ಒಟ್ಟು 31 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ರೆಡ್ ಝೂನ್ ನತ್ತ ಸಾಗುತ್ತಿದೆ. ಕೊರೊನಾ...