ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಇದುವರೆಗೆ 10 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು. ಅದರಲ್ಲಿ ಕೊರೊನಾ ಪಾಸಿಟಿವ್ ತಗುಲಿದ್ದ ಜಾಲಿನಗರದ ವೃದ್ಧ (ರೋಗಿ ಸಂಖ್ಯೆ-556) ಮೇ 1ರಂದು ಸಾವೀಗಿಡಾಗಿದ್ದು, ನಿಯಮಾವಳಿಯಂತೆ ಇವರ ಅಂತ್ಯಸಂಸ್ಕಾರವನ್ನು ರಾತ್ರಿಯೇ ನಡೆಸಲಾಯಿತು....
ಸುದ್ದಿದಿನ,ದಾವಣಗೆರೆ : ಕೋವಿಡ್ – 19 ವೈರಾಣು ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಈ ಸಮಯದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು, ಯಾತ್ರಿಗಳು ದಾವಣಗೆರೆ ಜಿಲ್ಲೆಯಿಂದ ಹೊರರಾಜ್ಯಕ್ಕೆ ಪ್ರಯಾಣ...
ಸುದ್ದಿದಿನ ವಿಶೇಷ, ದಾವಣಗೆರೆ: ಕಳೆದ ಮೂರು ದಿನಗಳ ಹಿಂದೆ ಜಿಲ್ಲೆಯ ಜನರಲ್ಲಿದ್ದ ನಿರಾಳತೆ, ಸಂಭ್ರಮ ಈಗ ಮಾಯವಾಗಿದೆ. ಸದ್ಯ ದಾವಣಗೆರೆಯಲ್ಲಿ ಮತ್ತೆ ಬರೊಬ್ಬರಿ ಎಂಟು ಕೊರೋನಾದ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಶುಕ್ರವಾರ ಕರೋನಾ ಪೀಡಿತ ವೃದ್ಧ...
ಸುದ್ದಿದಿನ,ದಾವಣಗೆರೆ: ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ p556ನೇ ಸೋಂಕಿತ ವೃದ್ದ (69 ವರ್ಷ) ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಇಂದು ಹೊಸದಾಗಿ 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಇಂದು ಹೊಸದಾಗಿ 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ. 533ನೇ ಸೋಂಕಿತ ಮಹಿಳೆಯ 16 ವರ್ಷದ ಪುತ್ರನಿಗೂ ಸೋಂಕು ತಗುಲಿದ್ದು, 556ನೇ ಸೋಂಕಿತರ ಸಂಪರ್ಕಕ್ಕೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆಯಲ್ಲಿ ಏಪ್ರಿಲ್ 29 ಮತ್ತು 30 ರಂದು ವರದಿಯಾದ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಸೋಂಕುಗಳ ಮೂಲವನ್ನು ಸಿಡಿಆರ್ ವರದಿಯ ಮೂಲಕ ಪತ್ತೆ ಹಚ್ಚುವ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ...
ಸುದ್ದಿದಿನ, ದಾವಣಗೆರೆ : ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆಯಲ್ಲಿ ಬುಧವಾರ ನರ್ಸ್ ಗೆ ಕೊರೊನಾ ಪಾಸಿಟಿವ್ ಎಂದು ದೃಢಪಡಿಸಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿರುವುದು ದಾವಣಗೆರೆ ಜನರ ಆತಂಕಕ್ಕೆ ಕಾರಣವಾಗಿದೆ....
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ವೈರಾಣು ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡ ಕಾರ್ಯ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲವಾಗುವ ಉದ್ದೇಶದಿಂದ ದಾವಣಗೆರೆ ವಿಶ್ವವಿದ್ಯಾನಿಲಯವು ಜಿಲ್ಲಾಡಳಿತಕ್ಕೆ ರೂ. 1.5 ಲಕ್ಷಗಳನ್ನು ಮಂಗಳವಾರ ಕೊಡುಗೆಯಾಗಿ ನೀಡಿತು. ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ...
ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಸೋಂಕಿನ ಮೂರು ಪ್ರಕರಣದಿಂದಾಗಿ ಆರೇಂಜ್ ಜೋನ್ನಲ್ಲಿದ್ದ ದಾವಣಗೆರೆ ಜಿಲ್ಲೆ ಸೋಮವಾರ ಗ್ರೀನ್ ಜೋನ್ಗೆ ಸೇರ್ಪಡೆಯಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಇಲಾಖೆಗಳಿಗೆ ಮತ್ತು ಆಯ್ದ ಕೆಲವು ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ಕೆಲ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜನಕ್ಕೆ ಸಂತಸದ ವಿಚಾರ, ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, 28 ದಿನಗಳಿಂದ ಪಾಸಿಟಿವ್ ಪ್ರಕರಣ ಇಲ್ಲದ ಕಾರಣ ಗ್ರೀನ್ ಜೋನ್ ಗೆ ಸರ್ಕಾರ ಸೇರ್ಪಡೆ ಮಾಡಿದೆ ಎಂದು ಸಚಿವ...