ಸುದ್ದಿದಿನ,ದಾವಣಗೆರೆ : ಸೇನಾ ನೇಮಕಾತಿ ಕಚೇರಿ, ಮಂಗಳೂರು ವತಿಯಿಂದ ಏ.4 ರಿಂದ 14 ರವರೆಗೆ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತೀಯ ಸೇನಾ ನೇಮಕಾತಿ ರ್ಯಾಲಿಯನ್ನು ಏರ್ಪಡಿಸಲಾಗಿದೆ. ಕರ್ನಾಟಕದ ಬಾಗಲಕೋಟೆ, ವಿಜಯಪುರ, ಧಾರವಾಡ, ಚಿಕ್ಕಮಗಳೂರು, ದಾವಣಗೆರೆ, ದಕ್ಷಿಣ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕು ಪಂಚಾಯಿತಿ ವತಿಯಿಂದ 2019-20 ನೇ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನಯಡಿ ನಿರುದ್ಯೋಗ ಯುವಕ-ಯುವತಿಯರಿಗಾಗಿ ಫೆ. 14 ರಂದು ನಗರದ ಎ.ಆರ್.ಜಿ ಕಲಾ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಸ್ತೆ ಸಾರಿಗೆ ನಿಗಮದ ತಾಂತ್ರಿಕ ಸಹಾಯಕ ಮತ್ತು ಭದ್ರತಾರಕ್ಷಕ ದರ್ಜೆ-3 ರ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಫೆ.02 ರಂದು ನಡೆಸಲಾಗುತ್ತಿರುವ ಸಾಮಾನ್ಯ ಪರೀಕ್ಷೆಯನ್ನು ಯಾವುದೇ ಅವ್ಯವಹಾರ ನಡೆಯದಂತೆ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರದ ಸಂಸ್ಥೆಯಾಗಿರುವ ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್), ಬೆಂಗಳೂರು ಇವರ ಸಹಯೋಗದಲ್ಲಿ ಜಿಲ್ಲೆಯಲ್ಲಿ ಫೆಬ್ರವರಿ/ಮಾರ್ಚ-2020 ಮಾಹೆಯಲ್ಲಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ. ಈ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರದ...
ಸುದ್ದಿದಿನ,ದಾವಣಗೆರೆ : ನಗರದಲ್ಲಿ ಹೆಣ್ಣುಮಗುವೊಂದನ್ನು ಮಾರಾಟ ಮಾಡಿದ ಪ್ರಕರಣವನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಮಾರ್ಗದರ್ಶನದಲ್ಲಿ ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಹಚ್ಚಿ ಮಗುವನ್ನು ರಕ್ಷಿಸಿದ್ದಾರೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದರು....
ಸುದ್ದಿದಿನ,ದಾವಣಗೆರೆ : ರಸ್ತೆ ಸುರಕ್ಷತೆ ಸಪ್ತಾಹದ ಅಂಗವಾಗಿ ದಕ್ಷಿಣ ಸಂಚಾರ ಪೊಲೀಸ್ ಠಾಣೆ, ದಾವಣಗೆರೆ ಇವರ ವತಿಯಿಂದ ಸಾರ್ವಜನಿಕರಿಗೆ ಸಂಚಾರಿ ನಿಯಮದ ಬಗ್ಗೆ ಜಾಗೃತಿ ಮೂಡಿಸಲು “ಎಚ್ಚರಿಕೆ ರಸ್ತೆಗೆ ಇಳಿದ ಯಮ-ಕಿಂಕರರು ಇವರಿಂದ ಪಾರಾಗಲು ಸಂಚಾರ...
ಸುದ್ದಿದಿನ ,ದಾವಣಗೆರೆ : ಜ.3 ರಿಂದ 05 ವರೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಅಶೋಕ ಕ್ರೀಡಾ ಸಂಸ್ಥೆಯ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಆಹ್ವಾನಿತ ಹೊನಲು-ಬೆಳಕಿನ ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ದಾವಣಗೆರೆ ಕ್ರೀಡಾ ವಸತಿ ನಿಲಯದ...
ಸುದ್ದಿದಿನ,ದಾವಣಗೆರೆ : ಜ.1 ಕ್ಕೆ 18 ವರ್ಷ ಪೂರೈಸಿರುವ ಯುವ ಹಾಗೂ ಭವಿಷ್ಯದ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಜ.6 ರಿಂದ 8 ರವರೆಗೆ ಹಮ್ಮಿಕೊಳ್ಳಲಾಗಿರುವ ಮಿಂಚಿನ ನೋಂದಣಿ ಕಾರ್ಯಕ್ರಮದ ಜಾಗೃತಿ ಮೂಡಿಸಲು ಜ. 6...
ಸುದ್ದಿದಿನ,ದಾವಣಗೆರೆ : ರಾಷ್ಟ್ರ ಮಟ್ಟದ ಎಸ್.ಜಿ.ಎಫ್.ಐ. ಹಾಗೂ ಖೇಲೋ ಇಂಡಿಯಾ ಖೋ-ಖೋ ಪಂದ್ಯಾವಳಿಗಳು ಉತ್ತರ ಪ್ರದೇಶದ ಡಿಯೋರಿಯಾ ಮತ್ತು ಅಸ್ಸಾಂ ರಾಜ್ಯದ ಗೌವಹಟಿಯಲ್ಲಿ ನಡೆಯಲಿದ್ದು ಈ ಪಂದ್ಯಾವಳಿಗಳಿಗೆ ಜಿಲ್ಲಾ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳು...
ಸುದ್ದಿದಿನ,ದಾವಣಗೆರೆ : ಉಚ್ಚ ನ್ಯಾಯಾಲಯ ಹಾಗೂ ಸಾರಿಗೆ ಆಯುಕ್ತರು, ಬೆಂಗಳೂರು ಇವರ ಆದೇಶದಂತೆ ವಾಹನಗಳ ನೊಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ/ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರುಗಳನ್ನು ಹೋಲುವಂತಹ ರಾಷ್ಟ್ರೀಯ/ರಾಜ್ಯ ಮಾನವ...