ಸುದ್ದಿದಿನ,ದಾವಣಗೆರೆ: ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕೋವಿಡ್ ನಿಯಂತ್ರಣ ಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಮೇ 31 ಮತ್ತು ಜೂನ್ 03 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ...
ಸುದ್ದಿದಿನ,ದಾವಣಗೆರೆ : ಕೋವಿಡ್ 2ನೇ ಅಲೆಯಲ್ಲಿ ಸೋಂಕಿತರಿಗೆ ಅತ್ಯವಶ್ಯವಾಗಿರುವ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ಗೆ ಪರ್ಯಾಯವಾಗಿ ಆಕ್ಸಿಜನ್ ಒದಗಿಸುವಂತಹ ಮೆಡಿಕಲ್ ಆಕ್ಸಿಜನ್ ಜನರೇಟರ್ ಮತ್ತು ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ದಾನವಾಗಿ ನೀಡುವ ಕೊಡುಗೈ ದಾನಿಗಳು ಮುಂದೆ ಬಂದರೆ ಕೋವಿಡ್...
ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಹನುಮಂತರಾಯ ಬುಧವಾರ ನಗರದ ಹೆಗಡೆ ಡಯಾಗ್ನಸ್ಟಿಕ್ ಸೆಂಟರ್ಗೆ ದಿಢೀರ್ ಭೇಟಿ ನೀಡಿ ಸಿಟಿ ಸ್ಕ್ಯಾನ್ ಬಗ್ಗೆ ಪರಿಶೀಲನೆ ನಡೆಸಿದರು. ರೋಗಿಗಳು ಮತ್ತವರ ಸಂಬಂಧಿಕರೊಂದಿಗೆ...
ಸುದ್ದಿದಿನ,ದಾವಣಗೆರೆ: ಸಾರ್ವಜನಿಕ ರಸ್ತೆಗಳಲ್ಲಿ, ಸಾರ್ವಜನಿಕ ಉದ್ಯಾನವನಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಿದ ಬಗ್ಗೆ ಆರು ವಾರದೊಳಗಾಗಿ ವರದಿಯನ್ನು ಸರ್ಕಾರದ ಮೂಲಕ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಬೇಕಿದ್ದು, ಸಾರ್ವಜನಿಕರು ಅನಧಿಕೃತ ಧಾರ್ಮಿಕ ಕಟ್ಟಡಗಳ...
ಸುದ್ದಿದಿನ,ದಾವಣಗೆರೆ: ಕೋವಿಡ್ಗೆ ಸಕಾಲದಲ್ಲಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ತಜ್ಞರ ಸಮಿತಿಯಿಂದ ನಿಯಮಿತ ಸಭೆ, ಡೆತ್ ಆಡಿಟ್ ಸಮಿತಿ ಪುನಾರಚನೆ, ಔಷಧಗಳ ಉಸ್ತುವಾರಿಗಾಗಿ ಫ್ಲೈಯಿಂಗ್ ಸ್ಕ್ವಾಡ್ ರಚನೆ ಹಾಗೂ ವಿವಿಧ ವ್ಯವಸ್ಥೆಗಳನ್ನು ನಿರ್ವಹಿಸಲು ನೋಡಲ್ ಅಧಿಕಾರಿಗಳ ನೇಮಕ...
ಸುದ್ದಿದಿನ,ದಾವಣಗೆರೆ : ಪ್ರತಿ ಗ್ರಾಮದಲ್ಲೂ ಮಕ್ಕಳ ಗ್ರಾಮಸಭೆ ಕಡ್ಡಾಯವಾಗಿ ಮಾಡಬೇಕು, ಅಲ್ಲಿ ಮಕ್ಕಳಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ...
ಸುದ್ದಿದಿನ,ದಾವಣಗೆರೆ: ಮಾ.20 ರ ಶನಿವಾರದಂದು ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಹಾಗೂ ರಾಜಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚನ್ನಗಿರಿ ಕ್ಷೇತ್ರ ಶಾಸಕರು ಹಾಗೂ ಕೆ.ಎಸ್.ಡಿ.ಎಲ್. ಅಧ್ಯಕ್ಷರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಜಿಲ್ಲಾ...
ಸುದ್ದಿದಿನ, ದಾವಣಗೆರೆ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ ಇಡೀ ಪ್ರಪಂಚ ನಿಂತಿರುವುದು ಹೆಣ್ಣೆಂಬ ಅಸ್ತಿತ್ವದ ಮೇಲೆ. ಸಮಾಜದಲ್ಲಿ ಸಮತೋಲನ ಇದೆ ಎಂದರೆ ಅದು ಹೆಣ್ಣಿನಿಂದ. ಇಂದು ಮಹಿಳೆ ಯಾವ ಕ್ಷೇತ್ರದಲ್ಲೂ ಹಿಂದಿಲ್ಲ ಎಂದು ಸಾಬೀತು...
ಸುದ್ದಿದಿನ,ದಾವಣಗೆರೆ : ಕಲ್ಲು ಗಣಿ ಮತ್ತು ಕ್ರಷರ್ ಘಟಕಗಳು 15 ದಿನಗಳ ಒಳಗಾಗಿ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕು. ಇಲ್ಲದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು...
ಸುದ್ದಿದಿನ,ದಾವಣಗೆರೆ : ಜನಸ್ಪಂದನ ಕಾರ್ಯಕ್ರಮ ನಡೆಸುವುದರಿಂದ ಜನರಿಗೆ, ಸರ್ಕಾರ ಹಾಗೂ ಜಿಲ್ಲಾಡಳಿತ ನಮ್ಮ ನೆರವಿಗೆ ಇದೆ ಎಂಬ ಭಾವನೆ ಬಂದು ಅವರ ಕೆಲಸಗಳು ಆಗುವುದರಿಂದ ಸರ್ಕಾರದ ಮೇಲೆ ಅವರಿಗೆ ಭರವಸೆ ಮೂಡುತ್ತದೆ. ಹಾಗಾಗಿ ಪ್ರತಿ ಅರ್ಜಿದಾರರ...