ಸುದ್ದಿದಿನ,ದಾವಣಗೆರೆ : ಕೋವಿಡ್ ಲಸಿಕೆಯನ್ನು ಇದುವರೆಗೂ ಹಾಕಿಸಿಕೊಳ್ಳದ ಆರೋಗ್ಯ ಕ್ಷೇತ್ರ ಹಾಗೂ ಮುಂಚೂಣಿ ಕ್ಷೇತ್ರದ ಫಲಾನುಭವಿಗಳು ಕೂಡಲೆ ಸಂಬಂಧಪಟ್ಟ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು, ತಪ್ಪಿದಲ್ಲಿ ಅಂತಹವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಫೆ.8 ರಿಂದ ಆರಂಭವಾಗುವ ಎರಡನೇ ಹಂತದ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿಗಳು ಸ್ವತಃ ಲಸಿಕೆ ಪಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಫೆ. 18 ರಿಂದ ಪ್ರತಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ...
ಸುದ್ದಿದಿನ,ದಾವಣಗೆರೆ : ಹರಿಹರ ತಾಲ್ಲೂಕು ಚಿಕ್ಕಬಿದರಿಯ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ಭಾನುವಾರ ಏರ್ಪಡಿಸಲಾದ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು...
ದಾವಣಗೆರೆಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ಗೆ ಶಿಫಾರಸು ಸುದ್ದಿದಿನ,ದಾವಣಗೆರೆ : ಹರಿಹರ ತಾಲ್ಲೂಕು ಸಾರಥಿ-ಕುರುಬರಹಳ್ಳಿ ಕೈಗಾರಿಕಾ ವಸಾಹತುವಿನಲ್ಲಿ ಅಭಿವೃದ್ಧಿಪಡಿಸಲಾಗಿರುವ ನಿವೇಶನಗಳ ದರ ಪರಿಷ್ಕರಿಸುವುದರ ಕುರಿತು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಕರ್ನಾಟಕ...