ಸುದ್ದಿದಿನ,ದಾವಣಗೆರೆ : ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ (Smart City) ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಗುರುವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ( Shivananda Kapashi ) ವೀಕ್ಷಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಗ್ಲಾಸ್ಹೌಸ್ ರಸ್ತೆ...
ಸುದ್ದಿದಿನ, ದಾವಣಗೆರೆ : ಮಂಗಳವಾರ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ನವಿಲೇಹಾಳು ( Navilehalu) ಗ್ರಾಮದಲ್ಲಿ ನೆಲಸಮಗೊಂಡ 5 ಮನೆಗಳ ಮಾಲೀಕರಿಗೆ ಸರ್ಕಾರದಿಂದ (Government ) ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿ...
ಸುದ್ದಿದಿನ,ಬೆಳಗಾವಿ: ಎರಡು ಸಮುದಾಯಗಳಿಗೆ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದ ಹಿನ್ನೆಲೆ ಮೃತ ಶವವನ್ನು ಡಿಸಿ ಕಚೇರಿಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಎಣಗಿ ಗ್ರಾಮದಲ್ಲಿ ನಡೆದಿದೆ. ಏಣಗಿ ಗ್ರಾಮದ 65...
ಸುದ್ದಿದಿನ,ದಾವಣಗೆರೆ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಜಿಲ್ಲೆಯಾಂದ್ಯಂತ ಭಾರೀ ಮಳೆಯಾಗಿದ್ದು, ಕೆರೆ,ಹಳ್ಳ,ಜಮೀನುಗಳಲ್ಲಿ ನೀರು ತುಂಬಿ ಧಾರಾಕಾರವಾಗಿ ಹರಿಯುತ್ತದೆ. ಧಾರಾಕಾರ ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಶಾಲೆಗಳಲ್ಲಿ ನೀರು ತುಂಬಿದ್ದು, ರಸ್ತೆ...
ಸುದ್ದಿದಿನ,ಧಾರವಾಡ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2014 ರ ಐಎಎಸ್ ಬ್ಯಾಚಿನ ಗುರುದತ್ತ ನಾರಾಯಣ ಹೆಗಡೆ ಅವರು ಇಂದು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರಿಂದ ಅಧಿಕಾರ ಸ್ವೀಕರಿಸಿದರು. ಗುರುದತ್ತ ಹೆಗಡೆ ಅವರು ಮೂಲತ:...
ಅಗತ್ಯ ವಸ್ತುಗಳಿಗೆ ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಅವಕಾಶ ವಾರಾಂತ್ಯ ಕಫ್ರ್ಯೂ: ಸಂಪೂರ್ಣ ಸ್ತಬ್ಧ ಸುದ್ದಿದಿನ,ಚಿತ್ರದುರ್ಗ : ಕೋವಿಡ್-19 ಸಾಂಕ್ರಾಮಿಕ ರೋಗದ ಸೋಂಕಿನ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ರಾತ್ರಿ ಮತ್ತು...
ಸುದ್ದಿದಿನ,ದಾವಣಗೆರೆ: ಅನರ್ಹ ಪಡಿತರ ಚೀಟಿದಾರರು ತಾವು ಪಡೆದಿರುವಂತಹ ಅಂತ್ಯೋದಯ/ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಸ್ವಯಂ ಪ್ರೇರಿತವಾಗಿ ಏ.15 ರೊಳಗೆ ಅಧ್ರ್ಯಪಡೆ ಮಾಡಿದರೆ ಅಂತಹವರ ವಿರುದ್ದ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡುವುದಿಲ್ಲವೆಂದು ಜಿಲ್ಲಾಧಿಕಾರಿಗಳು...
ಸುದ್ದಿದಿನ,ಹುಬ್ಬಳ್ಳಿ : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಸಂಭವ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ನಿಯಮ ಉಂಘನೆಗಾಗಿ ದಂಡ ವಿಧಿಸುವ ವೇಳೆ...
ಸುದ್ದಿದಿನ,ದಾವಣಗೆರೆ : ಇಲ್ಲಿನ ಶ್ರೀ ರಾಮನಗರದಲ್ಲಿರುವ ರಾಜ್ಯ ಮಹಿಳಾ ನಿಲಯವು ಬುಧವಾರ ತಳಿರು ತೋರಣಗಳಿಂದ ಅಲಂಕಾರಗೊಂಡಿತ್ತು. ಮಂಗಳವಾದ್ಯ ಮೊಳಗಿತ್ತು. ಸ್ವಾಗತ ಕೋರಲು ಮಂಟಪದವರೆಗೂ ರಂಗೋಲಿ ಹಾಕಲಾಗಿತ್ತು. ದೈನಂದಿನ ಕಚೇರಿ ಕೆಲಸದಲ್ಲಿ ನಿರತರಾಗುತ್ತಿದ್ದ ಮಹಿಳಾ ನಿಲಯದ ಅಧಿಕಾರಿಗಳು,...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್ಆರ್ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ...