ಸುದ್ದಿದಿನ,ದಾವಣಗೆರೆ : ಹಕ್ಕಿಜ್ವರ ಕಂಡು ಬಂದ ಹರಿಹರ ತಾಲ್ಲೂಕಿನ ಬನ್ನಿಕೋಡು ಸೇರಿದಂತೆ ಸುತ್ತಮುತ್ತ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಇಲಾಖೆ ಅಧಿಕಾರಿ/ಸಿಬ್ಬಂದಿಗಳು ವೈಜ್ಞಾನಿಕ ರೀತಿಯಲ್ಲಿ 332 ಕೋಳಿಗಳನ್ನು ನಾಶಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು....
ಸುದ್ದಿದಿನ,ಕೊಪ್ಪಳ : ಜಿಲ್ಲಾ ಮಟ್ಟದ ‘ಉದ್ಯೋಗ ಮೇಳ‘ ದ ಹಿನ್ನೆಲೆಯಲ್ಲಿ ‘ಸದರಿ ಸಮಿತಿಗಳ ಸಭೆ’ಯನ್ನು ಮಾರ್ಚ್ 6 ನೇ ತಾರೀಖು ( ಶುಕ್ರವಾರ) ಬೆಳಗ್ಗೆ 10 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ...
ಸುದ್ದಿದಿನ,ಶಿವಮೊಗ್ಗ: ಶಿವಮೊಗ್ಗ ನಗರದ ಸರ್ವ ಜನೋಪಯೋಗಿ ಹಾಗೂ ಪ್ರತಿಷ್ಠಿತ ಕುವೆಂಪು ರಂಗಮಂದಿರವನ್ನು ಸ್ಮಾರ್ಟ್ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ಸಕ್ಷಮ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು. ಅವರು ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ...
ಸುದ್ದಿದಿನ,ದಾವಣಗೆರೆ : ನಗರದ ಆಕರ್ಷಕ ಬಿಂದುವಾದ ಕುಂದುವಾಡ ಕೆರೆ ಸುತ್ತಲಿನ ವಾಕಿಂಗ್ ಪಾಥ್ನಲ್ಲಿ ಕೆಬೆಳಗಿನ ಚುಮು ಚುಮು ಚಳಿಯಲ್ಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳು, ಸಾರ್ವಜನಿಕರು ಬಿರುಸಿನಿಂದ ಸ್ವಚ್ಚತೆ ಕೈಂಕರ್ಯದಲ್ಲಿ...
ಸುದ್ದಿದಿನ,ದಾವಣಗೆರೆ : ಸಾರ್ವಜನಿಕರು ದೂರು ಮತ್ತು ಅಹವಾಲುಗಳನ್ನು ನೀಡುವುದು ಕರ್ತವ್ಯ. ಅದರಂತೆ ಚುನಾವಣೆಗಳಲ್ಲಿ ಮತದಾನ ಮಾಡಬೇಕಿರುವುದು ನಾಗರಿಕರಾದ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವೆಂದು ದೂರುನೀಡಲು ಬಂದಿದ್ದ ಮಹಿಳಾ ವಕೀಲರೊಬ್ಬರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಲಹೆ ನೀಡಿದರು....
ಸುದ್ದಿದಿನ,ದಕ್ಷಿಣ ಕನ್ನಡ : ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಐಎಎಸ್ ಅಧಿಕಾರಿ ಸೆಂಥಿಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಸೆಪ್ಟೆಂಬರ್ 6 ಶುಕ್ರವಾರ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ....
ಸುದ್ದಿದಿನ,ದಾವಣಗೆರೆ : ಸರ್ಕಾರದ ಆದೇಶದಂತೆ ಗರಿಷ್ಠ ಐದು ಅಡಿಗಳಿಗಿಂತ ಎತ್ತರದ ಗಣಪತಿ ಮೂರ್ತಿಗಳನ್ನು ಕೂರಿಸುವಂತಿಲ್ಲ. ಅದರಂತೆ ನಗರದಲ್ಲಿಯೂ ಸಹ ಐದು ಅಡಿಗಿಂತ ಎತ್ತರದ ಗಣಪತಿ ಮೂರ್ತಿಗಳನ್ನು ಕೂರಿಸಲು ಯಾವುದೇ ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್...
ಸುದ್ದಿದಿನ, ಕೋಲಾರ : ಜಿಲ್ಲೆಯಲ್ಲಿ ಅಕ್ಟೋಬರ್ನಿಂದ ಇಲ್ಲಿಯವರೆಗೆ 192 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಇವುಗಳಲ್ಲಿ 134 ಗ್ರಾಮಗಳಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಿ ಅಥವಾ ಇರುವ ಕೊಳವೆ ಬಾವಿಗಳಿಗೆ ಹೊಸದಾಗಿ ಪಂಪು...
ಸುದ್ದಿದಿನ,ಮಂಡ್ಯ : ರೈತರ ಶ್ರಮದ ಫಲವಾಗಿ ಕಾರ್ಖಾನೆಗಳಿಗೆ ಸಾಕಷ್ಟು ಕಬ್ಬು ಪೂರೈಕೆ ಆಗುತ್ತಿದ್ದು, ಕಾರ್ಖಾನೆಗಳು ಇದನ್ನು ಮನಗಂಡು ಕಬ್ಬು ಪೂರೈಸಿದ ರೈತರಿಗೆ ತಕ್ಷಣ ಬಾಕಿ ಹಣವನ್ನು ನೀಡಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಸೂಚಿಸಿದರು....
ಸುದ್ದಿದಿನ ಡೆಸ್ಕ್ | ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ....