ಸುದ್ದಿದಿನಡೆಸ್ಕ್:ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಯಾರಿಂದಲೂ ಕಿತ್ತೊಗೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಂಡ್ಯ ನಗರದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಶಕ್ತಿಯಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ಕುತಂತ್ರದಿಂದ ಸರ್ಕಾರ ಕೆಡವಲು...
ಸುದ್ದಿದಿನ ಡೆಸ್ಕ್ : ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕೆ ಮತ್ತು...