ಸುದ್ದಿದಿನ,ಹೊಸಪೇಟೆ: ವಿವಾಹದ ಆರತಕ್ಷತೆ ವೇಳೆ ಹೃದಯಾಘಾತದಿಂದ ವರ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ವಿಜಯನಗರದ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. 26 ವರ್ಷದ ಹೊನ್ನೂರ ಸ್ವಾಮಿ ಎಂಬಾತನೇ ಮೃತ ವರನಾಗಿದ್ದಾರೆ. ಹೊನ್ನೂರಸ್ವಾಮಿ ಆರತಕ್ಷತೆ...
ಸುದ್ದಿದಿನ ಡೆಸ್ಕ್ : ದಾವಣಗೆರೆ ತಾಲ್ಲೂಕು ಕಡ್ಲೆಬಾಳು ಗ್ರಾಮದ ಕುರಿಹಟ್ಟಿಯಲ್ಲಿರು ಕುರಿ ಮತ್ತು ಅವುಗಳ ಮರಿಗಳ ಮೇಲೆ ಇಂದು ನಾಯಿ ದಾಳಿ ನಡೆಸಿದ ಪರಿಣಾಮ, 2 ಕುರಿ ಮತ್ತು 18 ಮರಿಗಳು ಸಾವನ್ನಪ್ಪಿವೆ. ಹರಪನಹಳ್ಳಿ ತಾಲ್ಲೂಕು...
ಸುದ್ದಿದಿನ ಡೆಸ್ಕ್ : ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತ ನೋವಿನ ಸಂಗತಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ಸಂತಾಪ...
ಸುದ್ದಿದಿನ ಡೆಸ್ಕ್ : ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ಕಳೆದ 10 ದಿನಗಳಲ್ಲಿ 112ಮಂದಿಗೆ ಈ ಜ್ವರ ದೃಢಪಟ್ಟಿದ್ದು, ಡೆಂಗಿ ಪೀಡಿತರ ಒಟ್ಟು ಸಂಖ್ಯೆ 1 ಸಾವಿರದ418 ಕ್ಕೆ ಏರಿಕೆಯಾಗಿದೆ....
ಸುದ್ದಿದಿನ ಡೆಸ್ಕ್ : ಖ್ಯಾತ ಸಮಾಜವಾದಿ ಚಿಂತಕ, ಬರಹಗಾರ , ವಿಮರ್ಶಕ, “ಗಾಂಧಿ ಕಥನ” ದ ಕರ್ತೃ ಡಿ.ಎಸ್.ನಾಗಭೂಷಣ (70) ಅವರು ಶಿವಮೊಗ್ಗದಲ್ಲಿ ರಾತ್ರಿ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಇಂದು, ಮೇ 19 ರ ಸಂಜೆ 5...
ಸುದ್ದಿದಿನ ಡೆಸ್ಕ್ : ಅಕಾಲಿಕ ಮರಣ ತಡೆಯಲು, ಧೀರ್ಘಕಾಲ ಕಾಡುವ ಸಾಂಕ್ರಾಮಿಕ ರೋಗಗಳಿಗೆ ಔಷಧಿ ಕಂಡು ಹಿಡಿಯುವ ಉದ್ದೇಶದಿಂದ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯಲ್ಲಿ ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರ ತೆರೆಯಲಾಗುವುದು ಎಂದು ಐಟಿ-ಬಿಟಿ ಸಚಿವ...
ಸುದ್ದಿದಿನ ಡೆಸ್ಕ್ : ಕೋವಿಡ್ ಕಾಯಿಲೆಯಿಂದ ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟಿರುವ ಕೇಂದ್ರ ಸರ್ಕಾರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಬಯಲುಗೊಳಿಸಿದೆ. ಕೋವಿಡ್ ಸಾವಿನ ಸಂಖ್ಯೆ ಕೇಂದ್ರ ಸರ್ಕಾರದ ಪ್ರಕಾರ 4.81 ಲಕ್ಷ ಮತ್ತು ಡಬ್ಲ್ಯುಎಚ್ಒ...
ಸುದ್ದಿದಿನ ಡೆಸ್ಕ್ : ತಮಿಳುನಾಡಿನ 18 ವರ್ಷದ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಭಾನುವಾರ ಗುವಾಹಟಿಯಿಂದ ಶಿಲ್ಲಾಂಗ್ಗೆ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಟೇಬಲ್ ಟೆನಿಸ್ ಫೆಡರೇಶನ್ ಆಫ್ ಇಂಡಿಯಾ (ಟಿಟಿಎಫ್ಐ)...
ಸುದ್ದಿದಿನ, ಬೆಂಗಳೂರು : ಇತ್ತೀಚೆಗಷ್ಟೇ ಎಸ್ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಸದಸ್ಯರು ತೆರಳಿದ್ದರೂ ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಇಂದು ಒಬ್ಬರೇ ಇದ್ದರು. ಹೃದಯಾಘಾತದಿಂದ...
ಸುದ್ದಿದಿನ,ಹುಬ್ಬಳ್ಳಿ: ರಾಯಭಾರಿ ಕಚೇರಿಗೆ ನಮ್ಮ ಮಗ ಪೋನ್ ಮಾಡಿದರೂ ಅಲ್ಲಿಂದ ಯಾವುದೇ ರೀತಿಯ ಸರಿಯಾದ ಪ್ರತಿಕ್ರಿಯೆ ಸಿಗಲಿಲ್ಲ. ನಮ್ಮ ಮಗನ ಸಾವಿಗೆ ಈ ಸರ್ಕಾರವೇ ಕಾರಣ ಎಂದು ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ತಂದೆ ಶೇಖರಗೌಡ ಎಂದು...