ಸುದ್ದಿದಿನ,ದಾವಣಗೆರೆ: ನಗರದ ಹಿರಿಯ ಕಾರ್ಮಿಕ ಮುಖಂಡ ಕಾಂ.ಹೆಚ್.ಕೆ.ರಾಮಚಂದ್ರಪ್ಪನವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂ॥ ಹೆಚ್.ಕೆ.ರಾಮಚಂದ್ರಪ್ಪ...
ಸುದ್ದಿದಿನ,ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರ ಸಹೋದರಿ ವಾತ್ಸಲ್ಯ ಕೃಷ್ಣಮೂರ್ತಿ ಅವರು ಕೊರೋನಾದಿಂದ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಈ ಮೊದಲು ವೇದ ಕೃಷ್ಣಮೂರ್ತಿಯವರ ತಾಯಿ...
ಸುದ್ದಿದಿನ, ಬೆಂಗಳೂರು: ಸ್ಯಾಂಡಲ್ ವುಡ್ ನ ಕೋಟಿ ರಾಮು ಎಂದೇ ಪ್ರಖ್ಯಾತರಾಗಿದ್ದ , ನಟಿ ಮಾಲಾಶ್ರೀ ಅವರ ಪತಿ, ನಿರ್ಮಾಪಕ ರಾಮು ಅವರು ಕೊರೋನಾದಿಂ ಸೋಮವಾರ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದ...
ಸುದ್ದಿದಿನ,ದಾವಣಗೆರೆ : ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ ಯಾವುದೇ ಫಾರಂಗಳಲ್ಲಿ ಕೋಳಿಗಳ ಅಸಹಜ ಸಾವು ವರದಿಯಾಗಿರುವುದಿಲ್ಲ. ಹಾಗೂ ಹಕ್ಕಿ ಶೀತಜ್ವರದ ಲಕ್ಷಣಗಳು ಕಂಡು ಬಂದಿರುವುದಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಭಾಸ್ಕರ್ನಾಯ್ಕ ತಿಳಿಸಿದ್ದಾರೆ. ಮಾ.15 ಮತ್ತು...
ಸುದ್ದಿದಿನ, ಹೊನ್ನಾಳಿ : ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಹೊನ್ನಾಳಿ ತಾಲೂಕು ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಎಸ್ .ಕರಿಸಿದ್ದಪ್ಪ (58) ಗುರುವಾರ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊನ್ನಾಳಿಯ ಎಸ್ಬಿಎಂ ಬ್ಯಾಂಕ್ ಬಳಿ ಅಪಘಾತ ಸಂಭವಿಸಿತ್ತು. ಶಿವಮೊಗ್ಗದ...
ಸುದ್ದಿದಿನ,ರಾಯಚೂರು: ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು, ಆದರೆ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಹಾಗೂ ಕುಟುಂಬಸ್ಥರು ಭಾನುವಾರ ಮಧ್ಯಾಹ್ನದಿಂದ ಹುಡುಕಾಟ ನಡೆಸಿದ್ದು, ಸೋಮವಾರ...
ಸುದ್ದಿದಿನ, ದಾವಣಗೆರೆ : ದಾವಣಗೆರೆ ಜಿಲ್ಲೆ, ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಕದಕಟ್ಟೆ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಡಿ.ಬಸಪ್ಪ(72) ಅವರು ಮಂಗಳವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೊದಲ ಹಂತದ ಚುನಾವಣಾ ಮತದಾನ...
ಸುದ್ದಿದಿನ,ಟಿ.ನರಸೀಪುರ : ತಾಲ್ಲೂಕಿನ ಬನ್ನೂರು ಹೋಬಳಿ ಅಂಕನಳ್ಳಿ ಗ್ರಾಮಕ್ಕೆ ಬಳ್ಳಾರಿ ಜಿಲ್ಲೆಯಿಂದ ಕಬ್ಬು ಕಟಾವಿಗೆ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಕುಟುಂಬದ ಮೂರು ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿವೆ. ಕೂಲಿ ಅರಸಿ ರಾಜ್ಯದ ನಾನಾ ಭಾಗಗಳಿಂದ...
ಸುದ್ದಿದಿನ,ದೆಹಲಿ: ಕೇಂದ್ರದ ಮಾಜಿ ಸಚಿವ ರಘುವಂಶ ಪ್ರಸಾದ್ ಸಿಂಗ್(74) ಭಾನುವಾರ ನಿಧನ ಹೊಂದಿದ್ದಾರೆ. ಕೊರೋನಾದಿಂದ ಗುಣಮುಖರಾದ ಬಳಿಕ ಚಿಕಿತ್ಸೆಗಾಗಿ ಅವರನ್ನು ಕಳೆದ ವಾರ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಶನಿವಾರ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದ...
ಸುದ್ದಿದಿನ:ದಾವಣಗೆರೆ: ಜಿಲ್ಲೆಯ ರೈತ ಚಳುವಳಿಯ ಹಿರಿಯ ಹೋರಾಟಗಾರರಾದ ವಾಸನದ ಓಂಕಾರಣ್ಣ ಕೊರೊನಾಗೆ ತುತ್ತಾಗಿದ್ದಾರೆ. ಇವರು ಗಟ್ಟಿ ಚಳುವಳಿಗಾರರಾಗಿದ್ದರು. ದಾವಣಗೆರೆಯಲ್ಲಿ ಹಲವಾರು ರೈತ ಹೋರಾಟಗಳನ್ನು ರೂಪಿಸಿ ರೈತರಿಗೆ ನ್ಯಾಯ ಕೊಡಿಸಿದ್ದಾರೆ. ವಾಸನದ ಓಂಕಾರಣ್ಣ, ನಿಟುವಳ್ಳಿ ಕೆಂಗಣ್ಣ, ಮರಡಿ...