ದಿನದ ಸುದ್ದಿ7 months ago
ದಾವಣಗೆರೆ | ಕಾಂಗ್ರೆಸ್ ಸಾಧನೆಯ ಸಮರ್ಪಣೆ ಕಾರ್ಯಕ್ರಮ : ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ. ಈ ದಿನದಂದು ಸಂಸ್ಥೆಯ ಬಸ್ಸುಗಳ ಸೇವೆ...