ಸುದ್ದಿದಿನಡೆಸ್ಕ್:ಟಿ-20ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ಬೆಳಗ್ಗೆ ರಾಜಧಾನಿ ದೆಹಲಿಗೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಭಾರತದ ಆಟಗಾರರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಪಂದ್ಯಾವಳಿಯ ಫೈನಲ್ ಪಂದ್ಯ ನಡೆದ ಬಾರ್ಬಡೋಸ್ನಿಂದ ತಂಡವು ಹಿಂತಿರುಗಿತು. ಬೆರಿಲ್...
ಸುದ್ದಿದಿನ ಡೆಸ್ಕ್ : ವಿಶ್ವ ಪರಿಸರ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಏರ್ಪಡಿಸಿರುವ ಮಣ್ಣಿನ ಫಲವತ್ತತೆ ರಕ್ಷಣೆ ಕುರಿತ ಆಂದೋಲನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಭಿಕರನ್ನು ಉದ್ದೇಶಿಸಿ...
ಸುದ್ದಿದಿನ,ದೆಹಲಿ : ದೆಹಲಿ ವಾಣಿಜ್ಯ ಕಟ್ಟಡದಲ್ಲಿ ನಿನ್ನೆ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 27 ಜನರು ಸಾವಿಗೀಡಾಗಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಈ...
ಸುದ್ದಿದಿನ ಡೆಸ್ಕ್ : ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತು ಪಾಸಿಟಿವಿಟಿ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಸೋಂಕಿನ...
ಸುದ್ದಿದಿನ,ದೆಹಲಿ : ಸೇನಾ ಕಮಾಂಡರ್ಗಳ ಸಮ್ಮೇಳನ ನಾಳೆಯಿಂದ ದೆಹಲಿಯಲ್ಲಿ ನಡೆಯಲಿದೆ. ಪ್ರತಿ ವರ್ಷ ಏಪ್ರಿಲ್ ಹಾಗೂ ಅಕ್ಟೋಬರ್ನಲ್ಲಿ ನಡೆಯುವ ಅತ್ಯುನ್ನತ ಮಟ್ಟದ ದೈವಾರ್ಷಿಕ ಸಮ್ಮೇಳನ ಇದಾಗಿದೆ. ಪರಿಕಲ್ಪನಾ ಮಟ್ಟದ ಚರ್ಚೆ, ಭಾರತೀಯ ಸೇನೆಯ ಪ್ರಮುಖ ನೀತಿ...
ಸುದ್ದಿದಿನ ನವದೆಹಲಿ : ರೈತರ ಪ್ರತಿಭಟನೆಗೆ ಸಂಬಂಧಿಸಿದ ಸೋಷಿಯಲ್ ಮೀಡಿಯಾದಲ್ಲಿ “ಟೂಲ್ ಕಿಟ್” ಹಂಚಿಕೊಳ್ಳುವಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದ 21 ವರ್ಷದ ಪರಿದರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ....
ಸುದ್ದಿದಿನ,ನವದೆಹಲಿ: ಗಣರಾಜ್ಯೋತ್ಸವದ ದಿನ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಚಿತ್ರ ತಂಡವೊಂದನ್ನು ಸಂದರ್ಶನ ಮಾಡಲು ಹೋಗಿದ್ದ ಗೌರಿ ಮೀಡಿಯಾ ತಂಡದ ಸದಸ್ಯರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆಸುವ ಬೆದರಿಕೆ ಒಡ್ಡಲಾಗಿದೆ. ರೈತ ಹೋರಾಟದ ಸಾಕ್ಷ್ಯಚಿತ್ರ ನಿರ್ಮಿಸಲೆಂದು ದೆಹಲಿಯಲ್ಲಿ...
ಸುದ್ದಿದಿನ,(ಕೆಂಪುಕೋಟೆ), ನವದೆಹಲಿ: ಬೆಳಗ್ಗೆ ಗಾಝಿಪುರದಿಂದ ಟ್ರ್ಯಾಕ್ಟರ್ ಮೂಲಕ ಹೊರಟ ರೈತರು ಯಾವುದೇ ಅಡ್ಡಿಗಳಿಲ್ಲದೆ 12.15ಕ್ಕೆ ಕೆಂಪುಕೋಟೆ ತಲುಪಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆ ಅತಿ ಮುಖ್ಯ ಕೇಂದ್ರವಾಗಿದ್ದು, ಪ್ರಧಾನಿಗಳ ಗಣತಂತ್ರ ಪರೇಡ್ ಹಾಗೂ ದೇಶವನ್ನುದ್ದೇಶಿಸಿ ಇಲ್ಲಿಂದಲೇ ಭಾಷಣ...
ನಾಗೇಶ್ ಹೆಗಡೆ ಐತಿಹಾಸಿಕ ರೈತ ಜಾಥಾಕ್ಕೆ ಇಲ್ಲಿವೆ ದೊಡ್ಡ ಕಾರಣಗಳು ಹಿಂದೆಂದೂ ಕಂಡಿರದಷ್ಟುದೊಡ್ಡ ಸಂಖ್ಯೆಯಲ್ಲಿ ನಾಳೆ ರೈತರು ಮುನ್ನೆಲೆಗೆ ಬರಲಿದ್ದಾರೆ. ಹೊಟ್ಟೆಗೆ ಹಿಟ್ಟು/ಅನ್ನ ತಿನ್ನುವವರೆಲ್ಲ ಜಾತಿ/ಧರ್ಮ/ರಾಜಕೀಯ ಪಕ್ಷಭೇದ ಮರೆತು ರೈತರನ್ನು ಬೆಂಬಲಿಸಬೇಕು. ಏಕೆ ಬೆಂಬಲಿಸಬೇಕು ಎಂಬುದಕ್ಕೆ...
ಸುದ್ದಿದಿನ,ಬೆಂಗಳೂರು: “ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ” ಎಂಬುದು ನಮ್ಮ ನಡುವಿನ ಖ್ಯಾತ ನಾಣ್ನುಡಿ. ಆದರೆ, ನಮ್ಮನ್ನು ಆಳುವ ಪ್ರಭುತ್ವ ಈ ನಾಣ್ನುಡಿಯನ್ನು ಮರೆತು ಇದೀಗ ರೈತರಿಗೆ ದ್ರೋಹವೆಸಗಲು ಮುಂದಾಗಿದೆ. ಕೃಷಿಯನ್ನು ಕಾರ್ಪೋರೇಟ್ಗೊಳಿಸಲಾಗುತ್ತಿದೆ. ಪರಿಣಾಮ...