ಸುದ್ದಿದಿನಡೆಸ್ಕ್:ದೇಶದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರ ಹರಡುವಿಕೆಯನ್ನು ತಡೆಯಲು ಕೈಗೊಳ್ಳಬೇಕಾದ ಸಿದ್ಧತೆ ಕುರಿತು ನಿರ್ಣಯಿಸಲು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ತಮ್ಮ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ಪರಿಶೀಲನಾ ಸಭೆ ನಡೆಸಿದರು. ಬಳಿಕ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 173 ಡೆಂಘಿ ಪ್ರಕರಣಗಳು ದೃಢಪಟ್ಟಿದ್ದು, ಹತೋಟಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ. ಕಳೆದ ತಿಂಗಳ ಅಂತ್ಯಕ್ಕೆ 74 ಇದ್ದ ಡೆಂಘಿ ಪ್ರಕರಣಗಳ ಸಂಖ್ಯೆ ಜುಲೈ ಮೊದಲ ವಾರದಲ್ಲಿ...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ತಿಂಗಳಲ್ಲಿ 544 ಮಂದಿ ಡೆಂಗಿಗೆ ತುತ್ತಾಗಿದ್ದಾರೆ. ಈವರೆಗೆ ಡೆಂಗಿ ಜ್ವರಕ್ಕೆ ಒಳಪಟ್ಟವರ ಒಟ್ಟು ಸಂಖ್ಯೆ 2,258ಕ್ಕೆ ಏರಿಕೆಯಾಗಿದೆ. ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಈ ಜ್ವರ...
ಸುದ್ದಿದಿನ ಡೆಸ್ಕ್ : ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ಕಳೆದ 10 ದಿನಗಳಲ್ಲಿ 112ಮಂದಿಗೆ ಈ ಜ್ವರ ದೃಢಪಟ್ಟಿದ್ದು, ಡೆಂಗಿ ಪೀಡಿತರ ಒಟ್ಟು ಸಂಖ್ಯೆ 1 ಸಾವಿರದ418 ಕ್ಕೆ ಏರಿಕೆಯಾಗಿದೆ....