ಸುದ್ದಿದಿನ, ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರದ್ದುಗೊಳಿಸಲಾಗಿದೆ. 2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿಯಲ್ಲಿ ನೋಂದಾಯಿಸಿದ ಕಟ್ಟಡ ಕಾರ್ಮಿಕರಿಗೆ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ವರ್ಗಕ್ಕೆ ರಾಜ್ಯ ಸರ್ಕಾರ ಕೋವಿಡ್-19 ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುತ್ತದೆ....
ಸುದ್ದಿದಿನ,ದಾವಣಗೆರೆ : ಸಾಂಕ್ರಾಮಿಕ ರೋಗ ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಅಗತ್ಯವಿರುವ ಆಕ್ಸಿಜನ್ ಸಿಲಿಂಡರ್ಗಳನ್ನು ಸಾರ್ವಜನಿಕರ ಮನವೊಲಿಸಿ ಪಡೆದು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿದ ಮಲೇಬೆನ್ನೂರು ಪಿಎಸ್ಐ ವೀರಬಸಪ್ಪ ಕುಸಲಾಪುರ ಅವರನ್ನು ಎಸ್ಪಿ ಹನುಮಂತರಾಯ ಪ್ರಶಂಸಿದರು....
ಸುದ್ದಿದಿನ,ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆತ್ಮನಿರ್ಭರ ಭಾರತ ಕಾರ್ಯಕ್ರಮದ ಪಶುಪಾಲನಾ ಮೂಲಭೂತ ಸೌಕರ್ಯದಡಿಯಲ್ಲಿ ವಿವಿಧ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಹಣಕಾಸು ಸೌಲಭ್ಯಗಳು ಯೋಜನೆಯಿಂದ ಡೈರಿ ಮತ್ತು...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿರುವ ಎಲ್ಲಾ ಫಾರ್ಮಾಸಿಟಿಕಲ್ಸ್, ವೈದ್ಯಕೀಯ ಸಾಧನ ಕೈಗಾರಿಕೆಗಳು ಹಾಗೂ ಬೃಹತ್ ಔಷಧ ಉದ್ಯಮ ಕೈಗಾರಿಕೆಗಳ ಉದ್ಯೋಗಿಗಳು ಈ ಕೂಡಲೇ ಕೆಲಸಕ್ಕೆ ಸ್ವಇಚ್ಚೆಯಿಂದ ಹಾಜರಾಗಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಉದ್ಯೋಗಿಗಳಿಗೆ ಕೆಲಸಕ್ಕೆ ಹೋಗಲು...