ದಿನದ ಸುದ್ದಿ3 hours ago
ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಮತ್ತು ಕುಟುಂಬ...