ದಿನದ ಸುದ್ದಿ3 years ago
ಭಾರತ | ಕೋವಿಡ್ ಲಸಿಕೆ ನೀಡಿಕೆ ಪ್ರಮಾಣ ; ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತ ಹೆಚ್ಚು : ಸಚಿವ ಪಿಯೂಶ್ ಗೋಯಲ್
ಸುದ್ದಿದಿನ ಡೆಸ್ಕ್: ಭಾರತದಲ್ಲಿ ಕೋವಿಡ್ ಲಸಿಕೆ ನೀಡಿಕೆ ಪ್ರಮಾಣ ಜಗತ್ತಿನ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತ ಹೆಚ್ಚಾಗಿದೆ ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನೇಷನ್ ಟು ಪ್ರೊಟೆಕ್ಟ್...