ಸುದ್ದಿದಿನ,ದಾವಣಗೆರೆ : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾಧಿಕಾರದ 2022-23ನೇ ಸಾಲಿನ ಯೋಜಿತ ಆಯವ್ಯಯ ಸಭೆ ನಡೆಸಲಾಯಿತು. ದೂಡಾ ಕಚೇರಿಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಆಯುಕ್ತರಾದ ಕುಮಾರಸ್ವಾಮಿಯವರು ರೂ.18258.76 ಲಕ್ಷಗಳ...
ಸುದ್ದಿದಿನ ಡೆಸ್ಕ್ : ಅಭಿವೃದ್ಧಿಯ ಹಾದಿಯಲ್ಲಿರುವ ಭಾರತದಲ್ಲಿ ಬಂಡವಾಳ ಹೂಡಿಕೆಗೆ ಇದು ಅತ್ಯಂತ ಪ್ರಶಸ್ತವಾದ ಸಮಯ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಮುಂಬೈನಲ್ಲಿ ಟೈಮ್ಸ್ ಆಫ್ ಇಂಡಿಯಾದ...
ಸುದ್ದಿದಿನ, ಯಾದಗಿರಿ : ನೀತಿ ಆಯೋಗದಡಿ ಮಹತ್ವಾಕಾಂಕ್ಷಿ ಜಿಲ್ಲೆ ಎಂದು ಆಯ್ಕೆಯಾದ ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 2021-22ರ ಸಾಲಿನಲ್ಲಿ 6 ಸಾವಿರದ445 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ. ಅದರಲ್ಲಿ 5ಸಾವಿರದ 260ಕೋಟಿ...
ಸುದ್ದಿದಿನ,ದಾವಣಗೆರೆ : ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಏಪ್ರಿಲ್ 29 ರಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಅಗತ್ಯ...
ಸುದ್ದಿದಿನ,ಬೀದರ್: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಬಜೆಟ್ನಲ್ಲಿ 3 ಸಾವಿರ ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಯಾತ್ರಾಪರ್ವ...
ಸುದ್ದಿದಿನ,ದಾವಣಗೆರೆ : ಏ.11 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಸೇರಿ ವಿವಿಧ ಯೋಜನೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನೆರವೇರಿಸಲಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ಹಲವು ಐತಿಹಾಸಿಕ ಸ್ಥಳಗಳನ್ನು ಹೊಂದಿದ್ದು, ಅವುಗಳ ಸಂರಕ್ಷಣೆ ಅಭಿವೃದ್ಧಿಗಾಗಿ ರೂ.100 ಕೋಟಿಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಕಲ್ಪಿಸಲು ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಜನಾಂಗದ ಫಲಾಪೇಕ್ಷಿಗಳಿಂದ ಸ್ವಯಂ...
ಸುದ್ದಿದಿನ,ಬೆಂಗಳೂರು: ವಿಶ್ವ ತಂಬಾಕು ರಹಿತ ದಿನಾಚರಣೆ 2021ರ ಅಂಗವಾಗಿ ಮಕ್ಕಳು, ಪೋಷಕರು, ಶಿಕ್ಷಕರು, ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು ಕೈಜೋಡಿಸಿ ‘ತಂಬಾಕು ಮುಕ್ತ ಪೀಳಿಗೆ’ ನಿರ್ಮಾಣ ಮಾಡಲು ಪಣತೊಟ್ಟರು. ತಂಬಾಕು ಮುಕ್ತ ಪೀಳಿಗೆ ನಿರ್ಮಿಸಲು ಕೈಗೊಳ್ಳಬೇಕಾದ...
ಸುದ್ದಿದಿನ,ದಾವಣಗೆರೆ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿ ವತಿಯಿಂದ 2019-20ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ (ಎಸ್ಸಿಎ ಯಿಂದ ಎಸ್ಸಿಎಸ್ಪಿ) ಜಿಲ್ಲೆಯ ಪರಿಶಿಷ್ಟ ಜಾತಿಯ ನಿರುದ್ಯೋಗ ವಿದ್ಯಾವಂತ ಯುವಕ-ಯುವತಿಯರಿಗೆ ಉಚಿತವಾಗಿ ತರಬೇತಿ ಕಾರ್ಯಕ್ರಮವನ್ನು ದಾವಣಗೆರೆಯ...