ದಿನದ ಸುದ್ದಿ5 years ago
ದಾವಣಗೆರೆ | ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಹೋಟೆಲ್ ತೆರೆಯಲು ಅನುಮತಿ
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಾಮಿಕ ರೋಗವು ತ್ರೀವ್ರತರವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಸರ್ಕಾರವು ಹಲವು ರೀತಿಯ ಪ್ರಯತ್ನಗಳಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ತಲುಪಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನಗಳ ಚಾಲನೆಗೆ...