ದಿನದ ಸುದ್ದಿ2 weeks ago
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್
ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್ ಆವರಣದಲ್ಲಿರುವ 50...